• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳುವ ಶಿಕ್ಷಣ ಇಂದಿನ ಅಗತ್ಯ-ಡಾ. ಅಶೋಕ

Jul 17 2024, 12:49 AM IST
ನಿರುದ್ಯೋಗಿ ಪದವೀಧರರ ಸೃಷ್ಟಿಯಾಗುವುದು ಬೇಡ, ಸೃಜನಶೀಲ ಬದುಕು ರೂಪಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳುವ ಇಚ್ಛಾಶಕ್ತಿಯ ಶಿಕ್ಷಣ ಈಗ ಬೇಕಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಅಶೋಕ ಕುರ್ಲಿ ತಿಳಿಸಿದರು.

ಉನ್ನತ ಶಿಕ್ಷಣ ಆರಂಭಿಸಲು ಸಂಪೂರ್ಣ ಸಹಕಾರ: ಶಾಸಕ ಬಾಲಕೃಷ್ಣ

Jul 17 2024, 12:48 AM IST
ಮುಂದಿನ ವರ್ಷದಿಂದ ನಮ್ಮ ಪೋಷಕರ ಹೆಸರಿನಲ್ಲಿ ತಾಲೂಕಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂರು ಜನ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರು. ನಗದು ಬಹುಮಾನ ನೀಡಿ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಬಾಲಕೃಷ್ಣ ಭರವಸೆ ನೀಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ, ಕ್ರಿಯಾತ್ಮಕ ಶಿಕ್ಷಣ ಕಲಿಸಬೇಕು-ಉಮಾಕಾಂತ

Jul 16 2024, 12:38 AM IST
ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ ಹಾಗೂ ಕ್ರಿಯಾತ್ಮಕ ಶಿಕ್ಷಣವನ್ನು ಕಲಿಸಬೇಕು ಎಂದು ನಿವೃತ್ತ ಪ್ರಾ. ಜಿ.ಎಚ್. ಉಮಾಕಾಂತ ಹೇಳಿದರು.

ಪ್ರಸ್ತುತ ಮೌಲ್ಯಾಧರಿತ ಶಿಕ್ಷಣ ಅವಶ್ಯಕ

Jul 15 2024, 01:51 AM IST
ರಾಮನಗರ: ವಾಸ್ತವ ಪ್ರಪಂಚದಲ್ಲಿ ಮೌಲ್ಯಾಧಾರಿತ ಶಿಕ್ಷಣ ತುಂಬ ಅವಶ್ಯಕತೆ ಇದೆ ಎಂದು ಪದವಿಪೂರ್ವ ಶಿಕ್ಷಣ ನಿರ್ದೇಶಕಿ ನಾಗಮ್ಮ ಹೇಳಿದರು.

ಸಮುದಾಯ ಮುನ್ನಡೆಗೆ ಶಿಕ್ಷಣ ಅಗತ್ಯ

Jul 15 2024, 01:48 AM IST
ದೊಡ್ಡಬಳ್ಳಾಪುರ: ಇಲ್ಲಿನ ದೇವಾಂಗ ಮಂಡಲಿ ವತಿಯಿಂದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪಿಎಚ್‌ಡಿ ಪದವಿ ಪಡೆದವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಮೊಟ್ಟೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jul 15 2024, 01:47 AM IST
ಪೋಲಿಸ್ ಇಲಾಖೆಯ ವತಿಯಿಂದ ಪಟ್ಟಣದ ರಥಬೀದಿಯಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು

Jul 15 2024, 01:47 AM IST
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್‌ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.

ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡದಲ್ಲಿ ಕಲಿಸಿ: ಪುಟ್ಟರಾಜು

Jul 14 2024, 01:41 AM IST
ಕಡೂರು, ಜಾಗತೀಕರಣದ ಪ್ರಭಾವದಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿ ನಲುಗುತ್ತಿದ್ದು ಸರ್ಕಾರಿ ಶಾಲೆಗಳು ಮುಚ್ಚದಂತೆ ಸರ್ಕಾರ ಕನ್ನಡದ ಉಳಿವಿಗೆ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಕಲಿಸಬೇಕು ಎಂದು 6 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹೊಸೂರು ಪುಟ್ಟರಾಜು ಆಗ್ರಹಿಸಿದರು.

ಆರೋಗ್ಯ-ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣ: ಬಿಜೆಪಿ ಮುಖಂಡ ಅರವಿಂದ್

Jul 14 2024, 01:38 AM IST
ದಿನೇ ದಿನೇ ಹೆಚ್ಚಾಗುತ್ತಿರುವ ಡೆಂಘೀ ಜ್ವರದ ಅಪಾಯದಿಂದ ಸಾಕಷ್ಟು ಜನರು, ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಸರ್ಕಾರ ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ಮೀನಮೇಷ ಎಣಿಸುತ್ತಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಿದರೆ ಸಾಲದು. ಕೋವಿಡ್-೧೯ರ ಮಾದರಿಯಲ್ಲಿ ಆರೋಗ್ಯ ರಕ್ಷಣಾ ಚಟುವಟಿಕೆಗಳು ಸಾಗಬೇಕು.

ಪದವಿಗಿಂತ ಸಂಸ್ಕಾರಯುತ ಶಿಕ್ಷಣ ಅತಿ ಮುಖ್ಯ: ಶಾಸಕ ಬಿ.ಜಿ.ಗೋವಿಂದಪ್ಪ

Jul 14 2024, 01:31 AM IST
ಪದವಿ ದೊಡ್ಡದಲ್ಲ, ಸಂಸ್ಕಾರ ದೊಡ್ಡದು. ಯಾವುದೇ ಪದವಿ ಇದ್ದರೂ, ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯ. ನೀವೇ ಈ ದೇಶದ ಆಸ್ತಿ. ನಿಮಗೆ ಸವಾಲುಗಳ ಜೊತೆಗೆ ಜವಾಬ್ದಾರಿಗಳಿದ್ದು, ಎಲ್ಲವನ್ನು ಎದುರಿಸುವ ಸ್ಥಿರತೆ ನಿಮ್ಮಲ್ಲಿರಬೇಕು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved