ಅಂಗನವಾಡಿ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಲಿ: ತಿಪ್ಪೇಸ್ವಾಮಿ
Jul 12 2024, 01:39 AM ISTಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಅಂಗನವಾಡಿ ಮಕ್ಕಳ ಕಲಿಕೆ, ಶಿಸ್ತು, ಸಮವಸ್ತ್ರ ಜತೆಗೆ ಗುಣಮಟ್ಟ ಆಹಾರ ಪೂರೈಕೆಯಾಗುತ್ತಿರುವುದನ್ನು ಗಮನಿಸಿ ಸಂತಸ ವ್ಯಕ್ತಪಡಿಸಿದರು.