ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ
Aug 04 2025, 11:45 PM ISTವಿದ್ಯೆಗೆ ವಿನಯವೇ ಆಧಾರವಾಗಿದ್ದು, ಸಂಸ್ಕಾರ ಬೆಳೆಸಿಕೊಳ್ಳಬೇಕು. ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿವೆ, ಇದರ ಉದ್ದೇಶ ಅನಕ್ಷರತೆ ಇರಬಾರದು ಎಂಬುದಾಗಿದೆ, ಆದರೆ ಇಂದು ಸುಶೀಕ್ಷಿತರೇ ಹೆಚ್ಚು ಅಡ್ಡದಾರಿ ಹಿಡಿಯುತ್ತಿದ್ದು, ಇದು ಸಮಾಜಕ್ಕೆ ಮಾರಕವಾಗಿದ್ದು, ಶಿಕ್ಷಣದಲ್ಲಿ ಮೌಲ್ಯಗಳನ್ನು ಕಲಿಸಿಕೊಡುವ ಅಗತ್ಯವಿದೆ.