ಜೆಎಸ್ಎಸ್ ಉನ್ನತ ಶಿಕ್ಷಣ, ಸಂಶೋಧನಾ ಅಕಾಡೆಮಿಗೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಅತ್ಯುನ್ನತ ರ್‍ಯಾಂಕ್
Jun 14 2024, 01:02 AM ISTಜೆಎಸ್ಎಸ್ ಉನ್ನತ ಶಿಕ್ಷಣ ಸಂಸ್ಥೆ ಮತ್ತು ಸಂಶೋಧನಾ ಅಕಾಡೆಮಿಯ ಕೈಗೆಟುಕುವ ಮತ್ತು ಶುದ್ಧ ಶಕ್ತಿ ವಿಷಯದಲ್ಲಿ 12ನೇ ಸ್ಥಾನ, ಬಡತನ ನಿರ್ಮೂಲನೆ ವಿಷಯದಲ್ಲಿ 21ನೇ ಸ್ಥಾನ, ಭೂಮಿಯ ಮೇಲಿನ ಜೀವನ ವಿಷಯದಲ್ಲಿ 49ನೇ ಸ್ಥಾನ, ಶುದ್ಧ ಜಲ ಮತ್ತು ನೈರ್ಮಲ್ಯ ವಿಷಯದಲ್ಲಿ 60ನೇ ಸ್ಥಾನ ಹಾಗೂ ಜಬ್ದಾರಿಯುತ ಉತ್ಪಾದನೆ ಮತ್ತು ಬಳಕೆ ವಿಷಯದಲ್ಲಿ 78ನೇ ಸ್ಥಾನವನ್ನು ಗಳಿಸಿದೆ.