ಸುರಕ್ಷಿತ ಜೀವನ, ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ: ರವೀಂದ್ರ ಹೆಗಡೆ
Jun 13 2024, 12:50 AM ISTಮೂಲಭೂತ ಹಕ್ಕಾದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲ ಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು. ಬೃಹತ್ ನಗರಗಳಲ್ಲಿ, ಹೋಟೆಲ್ ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು.