ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಬದ್ಧ: ಶ್ರೀನಿವಾಸ್
Jun 10 2024, 12:30 AM ISTಶಿಕ್ಷಕರು ವೇತನ ತಾರತಮ್ಯ, ಬಡ್ತಿ ಸಮಸ್ಯೆ, ಕಾಲ್ಪನಿಕ ವೇತನ ಸಮಸ್ಯೆ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸೇವಾ ಅಭದ್ರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಇದನ್ನು ಪರಿಹರಿಸಲು ಯತ್ನಿಸುವುದಾಗಿ ಎಂಎಲ್ಸಿ ಶ್ರೀನಿವಾಸ್ ಭರವಸೆ