• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಸಚಿವರು ನೀಟ್‌ ಆಗಿರಬೇಕು: ವಿಜಯೇಂದ್ರ

May 28 2024, 09:57 AM IST

ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರೂ ನೀಟ್ ಆಗಿ, ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ ಯೋಜನೆ ವಾಪಸ್ಸಿಗೆ ಒತ್ತಾಯ

May 28 2024, 01:09 AM IST
ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರ ಹಾಗೂ ಬಾಣಂತಿಯರ ಆರೈಕೆಗೆ ಅಂಗನವಾಡಿ ಕೇಂದ್ರಗಳು ಕೆಲಸ ಮಾಡುತ್ತಿವೆ

ಸಂತಸದ ಕಲಿಕೆಗೆ ಮುಂದಾದರೆ ಶಾಲಾ ಶಿಕ್ಷಣ ಸುಖದಾಯಕ-ನೀಲಗುಂದ

May 28 2024, 01:09 AM IST
ಸಂತಸದ ಕಲಿಕೆಗೆ ಮುಂದಾದರೆ ಶಾಲಾ ಶಿಕ್ಷಣ ಅತ್ಯಂತ ಸುಖದಾಯಕವಾಗಲು ಸಾಧ್ಯವಿದ್ದು, ಪಾಠದ ಅವಧಿಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಇಂಗ್ಲಿಷ ಭಾಷಾ ಸಂಪನ್ಮೂಲ ಶಿಕ್ಷಕ ಶಂಭುಲಿಂಗ ನೀಲಗುಂದ ತಿಳಿಸಿದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆ ಕೌಶಲ ಅಗತ್ಯ

May 28 2024, 01:07 AM IST
ವಿದ್ಯಾರ್ಥಿಗಳು ಪದವಿ ಪಡೆಯುವ ವೇಳೆ ಕೇವಲ ಅಂಕಗಳಿಗಾಗಿ ಮಾತ್ರ ವ್ಯಾಸಂಗ ಮಾಡದೆ ಜೊತೆಗೆ ಉದ್ಯೋಗ ಕ್ಷೇತ್ರದ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ.

ಭವಿಷ್ಯದಲ್ಲಿ ಓಪಿಎಸ್ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಶಿಕ್ಷಣ ಸಚಿವ ಮಧು ಬಂಗಾರಪ್ಪ

May 28 2024, 01:07 AM IST
ಮೊದಲಿನಿಂದಲೂ ಶಿಕ್ಷಣಕ್ಕೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಸಹಕಾರ ಕೊಡುತ್ತಿದೆ. ಶಿಕ್ಷಕರುಗಳಿಗೆ ಗಂಭೀರವಾದ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾಗುವುದೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿಕ್ಷಣ ಸಂಸ್ಥೆಗಳ ವ್ಯಾಪಾರೀಕರಣ ಸಲ್ಲದು: ಚಲವಾದಿ

May 28 2024, 01:06 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣವಾಗಬಾರದು, ಮಕ್ಕಳ ಏಳ್ಗೀಕರಣದ ಸಂಸ್ಥೆಗಳಾಗಬೇಕು. ಅಂದಾಗ ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯವೆಂದು ನಿವೃತ್ತ ದೈಹಿಕ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ವಿದ್ಯಾಸ್ಪೂರ್ತಿ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷ ಎಸ್.ಬಿ.ಚಲವಾದಿ ಅಭಿಪ್ರಾಯ ಪಟ್ಟರು.

ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಸರ್ವನಾಶ

May 28 2024, 01:05 AM IST
ಕಾಂಗ್ರೆಸ್ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಶಿಕ್ಷಕರಿಗೆ ಕೆಲಸದ ಒತ್ತಡ ಹೆಚ್ಚಾಗಿ ಬಿಪಿ, ಮಧುಮೇಹದಂತಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಶಾಲೆಗಳ ಪ್ರಾರಂಭೋತ್ಸವಕ್ಕೆ ಶಿಕ್ಷಣ ಇಲಾಖೆ ಸಜ್ಜು..!

May 28 2024, 01:05 AM IST
ಮೇ 31ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಶಾಲೆಗೆ ತಳಿರು ತೋರಣ ಕಟ್ಟಿ, ಡೋಲು, ನಗಾರಿ ಮೂಲಕ ಮಕ್ಕಳನ್ನು ಕರೆ ತಂದು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ಅಧಿಕಾರಿಗಳ ಚಿಂತನೆ ನಡೆಸಿದ್ದಾರೆ.

ಯುವಜನತೆ ಉತ್ತಮ ಶಿಕ್ಷಣ ಪಡೆಯಬೇಕು: ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್

May 28 2024, 01:04 AM IST
ತರೀಕೆರೆ, ಯುವ ಜನತೆ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.

ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ

May 28 2024, 01:02 AM IST
ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved