ಪೂರ್ವ ಪ್ರಾಥಮಿಕ ಶಿಕ್ಷಣ ಮಕ್ಕಳ ಬೆಳವಣಿಗೆಗೆ ಪೂರಕ: ಡಾ.ಸಿ.ಎ. ದೀಪಕ್
Mar 25 2024, 12:45 AM ISTಶಾಲಾ ವಾತಾವರಣಕ್ಕೂ ಮೊದಲು ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮನೆಯನ್ನು ಬಿಟ್ಟು, ಶಾಲೆಗೆ ಬಂದ ಮಕ್ಕಳಿಗೆ ಸ್ವಾವಲಂಬನೆ, ಆಸಕ್ತಿ, ಕಲಿಕೆ, ವಿವಿಧ ಆಟೋಟಗಳು, ಸಹಪಾಠಿ ಮಕ್ಕಳ ಜೊತೆ ಬೆರೆಯುವುದು ಹೀಗೆ ಹತ್ತು ಹಲವು ಕುತೂಹಲಕಾರಿ ವಿಷಯಗಳನ್ನು ಮನವರಿಕೆ ಮಾಡಿಕೊಡುವುದು ಬಹಳ ಮುಖ್ಯವಾದ ಉದ್ದೇಶ ಹಾಗೂ ಲಕ್ಷಣವಾಗಿದೆ