ಸಮಾಜದಲ್ಲಿ ಶಿಕ್ಷಣ ಪ್ರಮುಖ ಆದ್ಯತೆಯಾಗಲಿ
Mar 02 2024, 01:47 AM ISTಸ್ವಯಂ ಸೇವಾ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಡಿ ಇಡುತ್ತಿರುವುದು ಇದೊಂದು ಉತ್ತಮ ಬೆಳವಣಿಗೆಯಾಗಿದೆ, ಸಂಸ್ಥೆಗಳ ಯೋಜನಾ ಬದ್ಧತೆ ಮತ್ತು ಕಾರ್ಯವೈಖರಿ, ಸರ್ಕಾರದ ಮೇಲಿನ ಜವಾಬ್ದಾರಿ ಭಾಗಷಃ ಇಳಿಸಿದೆ ಎಂದರೂ ತಪ್ಪಾಗುವುದಿಲ್ಲ ಇದರಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯ