• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ೫೦ ಶಾಲೆಗಳಿಗೆ ದೂರ ತರಂಗ ಶಿಕ್ಷಣ: ಜಪಾನಂದ ಸ್ವಾಮೀಜಿ

Feb 25 2024, 01:46 AM IST
ತಂತ್ರಜ್ಞಾನ ಆಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಅತ್ಯಗತ್ಯ ಎಂಬುದನ್ನು ಮನಗಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ.

ಸರ್ಕಾರದ ಸೌಲಭ್ಯಗಳ ಬಳಸಿ ಉತ್ತಮ ಶಿಕ್ಷಣ ಪಡೆಯಿರಿ: ಡಿ.ಜಿ.ಸುರೇಂದ್ರಗೌಡ

Feb 24 2024, 02:31 AM IST
ಪೌಷ್ಟಿಕಾಂಶದ ತಿನಿಸು ಹಾಗೂ ಕುಡಿಯಲು ರಾಗಿಮಾಲ್ಟ್ ಕೊಡುವ ಯೋಜನೆ ಆರಂಭಿಸಿದ್ದಾರೆ. ಮಕ್ಕಳಿಗೆ ಸರ್ಕಾರ ಹಲವು ಸೌಲಭ್ಯಗಳ ಒದಗಿಸಿದ್ದು ಈ ಎಲ್ಲಾ ಸೌಲಭ್ಯಗಳ ಬಳಸಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ: ನಿತಿನ್ ವೆಂಕಟೇಶ್

Feb 23 2024, 01:55 AM IST
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಹಾಗೂ ನುರಿತ ಶಿಕ್ಷಕರಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕು

ಶಿಕ್ಷಣ, ಉದ್ಯೋಗ ಮೂಲಭೂತ ಹಕ್ಕಾಗಲಿ: ಬಸವರಾಜ ಪೂಜಾರ

Feb 23 2024, 01:54 AM IST
ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ

Feb 23 2024, 01:53 AM IST
ಬೀದರ್‌ನ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.

ಆರೋಗ್ಯ, ಶಿಕ್ಷಣ ಒಂದೇ ನಾಣ್ಯದ 2 ಮುಖಗಳು: ಸೋಮಶೇಖರ್‌

Feb 23 2024, 01:49 AM IST
ಮಕ್ಕಳ ಶಿಕ್ಷಣ ಮತ್ತು ಅವರ ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ

Feb 23 2024, 01:47 AM IST
ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.

ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಪೂರ್ತಿ ಸಾವಿತ್ರಿ ಬಾಯಿ ಪುಲೆ: ಸೂರಿ ಶ್ರೀನಿವಾಸ್

Feb 23 2024, 01:47 AM IST
ಸಾವಿತ್ರಿ ಬಾಯಿ ಪುಲೆ ಅವರು ಮಾಡಿದ ಮಹಿಳಾ ಸಮಾನತೆ ಆಂದೋಲನದಿಂದ ಇಡೀ ರಾಷ್ಟ್ರ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಪೂರ್ತಿಯಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಶಿಕ್ಷಣ, ಸಂಘಟನೆಯ ಮೂಲಕ ಅಭಿವೃದ್ಧಿ ಸಾಧ್ಯ: ಪಿಎಸ್‌ಐ ಗಡ್ಡೆಪ್ಪ

Feb 22 2024, 01:52 AM IST
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿವರೆಗೂ ಮೀಸಲಾತಿ ಇರುತ್ತದೆ.

ಶಿಕ್ಷಣ ಹಕ್ಕು ಜಾರಿಗೊಳಿಸುವ ಪಕ್ಷಗಳಿಗೆ ಮತ ನೀಡಿ

Feb 22 2024, 01:46 AM IST
ಸಾರ್ವಜನಿಕ ಶಿಕ್ಷಣ ಗಟ್ಟಿಗೊಳಿಸಲು ಹಾಗೂ ಶಿಕ್ಷಣ ಹಕ್ಕು ಮತ್ತು ಕಾಯಿದೆ ಜಾರಿಗೊಳಿಸುವ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಕರೆ ನೀಡಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved