ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳು ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಯ ಸಹಯೋಗದಲ್ಲಿ ಫೆ.12ರಂದು ರಾಜಧಾನಿ ಬೆಂಗಳೂರಿನಲ್ಲಿ ‘ಯುಎಸ್ ಉನ್ನತ ಶಿಕ್ಷಣ ಮೇಳ’ ಆಯೋಜಿಸಿವೆ.
ಈ ದೇಶದ ಪ್ರತಿಯೊಬ್ಬರೂ ಎಷ್ಟೇ ಶಿಕ್ಷಣವಂತರಾಗಿದ್ದಾಗ್ಯೂ ನಮ್ಮ ಸಂವಿಧಾನ ಓದಿದಾಗ ನಾವು ರೂಪುಗೊಳ್ಳುವುದೇ ಬೇರೆ. ಹೀಗಾಗಿ ಸಂವಿಧಾನದ ಓದು ಹಾಗೂ ಅರಿವು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಹೇಳಿದರು.