• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೈಂಗಿಕ ಕಿರುಕುಳ ಪ್ರಕರಣ: ಕಾಲೇಜಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಭೇಟಿ

Oct 31 2025, 02:45 AM IST
ಯಾವುದೇ ವ್ಯಕ್ತಿಗಳು ತಪ್ಪು ಮಾಡಿದರೂ ಅದು ತಪ್ಪು. ಸರ್ಕಾರಿ ಕಾಲೇಜು ಎಂದ ಮೇಲೆ ಇಲ್ಲಿ ಪ್ರತಿಯೊಬ್ಬ ಬಡವ-ಶ್ರೀಮಂತ ಎನ್ನುವ ಬೇಧ-ಭಾವವಿಲ್ಲದೇ ಎಲ್ಲರನ್ನು ಸಮಾನವಾಗಿ ನೋಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರದು.

ಬೆಂಗಳೂರಿನ ಸಿಂಧಿ ಶಾಲೆಯಲ್ಲಿ ಕನ್ನಡ ಮಾತಾಡಿದರೆ ದಂಡ: ಶಿಕ್ಷಣ ಇಲಾಖೆ ವಿಚಾರಣೆಯಲ್ಲಿ ದೃಢ

Sep 17 2025, 02:07 AM IST
ನಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಸಿಂಧಿ ಪ್ರೌಢ ಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವಂತಹ ಕನ್ನಡ ವಿರೋಧಿ ನಡೆ ಅನುಸರಿಸುತ್ತಿರುವುದು ಶಿಕ್ಷಣ ಇಲಾಖೆ ವಿಚಾರಣೆಯಲ್ಲಿ ಸಾಬೀತಾಗಿದ್ದು, ಆಡಳಿತ ಮಂಡಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಣ ಇಲಾಖೆ ಸಿಬ್ಬಂದಿ ಬೇಡ

Jul 26 2025, 12:30 AM IST
ಸಿಬ್ಬಂದಿ ಈಗಾಗಲೇ ಮಕ್ಕಳ ಗಣತಿ, ಜಾತಿ ಗಣತಿಯಲ್ಲಿ, ಪ್ರವಾಹ ಪೀಡಿತ ಪ್ರದೇಶ ಅವಲೋಕನ ಮತ್ತು ಮತಗಟ್ಟೆ ಅಧಿಕಾರಿ ಸೇರಿದಂತೆ ಬಿಡುವಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ: ಮಧುಬಂಗಾರಪ್ಪ

Jul 19 2025, 01:00 AM IST
ಚನ್ನಪಟ್ಟಣ: ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ, ಕೊರತೆ ಇದೆ. ಆದರೆ ಅದು ನಮ್ಮಿಂದ ಆಗಿದ್ದಲ್ಲ, ಅದು ಹಿಂದಿನ ಸರ್ಕಾರದ ಬಳುವಳಿ. ನಮ್ಮ ಸರ್ಕಾರ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಲೋಕಾಯುಕ್ತರಿಂದ ಶಿಕ್ಷಣ ಇಲಾಖೆ ವಿರುದ್ಧ ದೂರು

Jul 11 2025, 11:48 PM IST
ಸುತ್ತಲಿನ ಗ್ರಾಮಗಳ ಬಡ ಮಕ್ಕಳಿಗೆ ದೇವರ ಹುಬ್ಬಳ್ಳಿ ಸರ್ಕಾರಿ ಪ್ರೌಢ ಶಾಲೆಯೇ ಶಿಕ್ಷಣಕ್ಕೆ ಆಸರೆಯಾಗಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸಾಕಷ್ಟಿದೆ

ಕೊನೆಗೂ ಎಚ್ಚೆತ್ತ ಶಿಕ್ಷಣ ಇಲಾಖೆ, ಕೋಚಿಂಗ್‌ ಕೇಂದ್ರಗಳಿಗೆ ಪಹರೆ !

Jul 07 2025, 11:48 PM IST
ಶಾಲಾವಧಿಯಲ್ಲಿ ವಿದ್ಯಾರ್ಥಿಗಳನ್ನು ಅಕ್ರಮವಾಗಿಟ್ಟುಕೊಂಡು ಪೋಷಕರಿಂದ ವಾರ್ಷಿಕ ಹಣ ಪಡೆದು ಅನಧಿಕೃತವಾಗಿ ದಂಧೆಗಿಳಿದ ಕೋಚಿಂಗ್‌ ಕೇಂದ್ರಗಳ ಮೇಲೆ ಕೊನೆಗೂ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿನ ಪಹರೆ ಇಟ್ಟು ಕ್ರಮಕ್ಕೆ ಮುಂದಾಗಿದೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಒಬ್ಬೊಬ್ಬ ವಿದ್ಯಾರ್ಥಿಯನ್ನಾದರೂ ದಾಖಲಿಸಲು ಶ್ರಮಿಸಲಿ: ಮಧು ಬಂಗಾರಪ್ಪ

Jun 17 2025, 12:33 AM IST
ಶಿಕ್ಷಣ ಇಲಾಖೆಯಲ್ಲಿ 6 ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಯಿದ್ದು, ಒಬ್ಬೊಬ್ಬರು ಒಂದು ಮಗುವನ್ನು ಸರ್ಕಾರಿ ಶಾಲೆಗೆ ದಾಖಲಿಸಿದರೆ, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಳವಾಗುತ್ತದೆ.

ಗುಣಾತ್ಮಕ ಶಿಕ್ಷಣವೇ ಇಲಾಖೆ ಧ್ಯೇಯ

Jun 08 2025, 03:40 AM IST
ಬದುಕಿನಲ್ಲಿ ಶಿಕ್ಷಣ ಪ್ರಮುಖ ಅಂಶವಾಗಿದೆ. ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ, ಬಾಳೆ ಹಣ್ಣು ವಿತರಿಸುವ ಜತೆಗೆ ಗುಣಾತ್ಮಕ ಶಿಕ್ಷಣ ನೀಡಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಬದ್ಧವಾಗಿವೆ.

ದೇವರ ಹುಬ್ಬಳ್ಳಿ ಶಾಲೆಗೆ ಶಿಕ್ಷಣ ಇಲಾಖೆ ಕರುಣೆ ತೋರಲಿ

Jun 05 2025, 03:33 AM IST
ಉಸ್ತುವಾರಿ ಸಚಿವ ಸಂತೋಷ ಲಾಡ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ದೇವರ ಹುಬ್ಬಳ್ಳಿ ಸೇರಿದಂತೆ ಸಮೀಪದ ದೇವಗಿರಿ, ನಿಗದಿ, ಬೆನಕಟ್ಟಿ, ಬಾಡ, ಸಲಕಿನಕೊಪ್ಪ, ಮಲ್ಲೂರ, ಲಾಳಗಟ್ಟಿ, ಮನಸೂರ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಮೂರು ತರಗತಿಗಳು ಸೇರಿದಂತೆ 191 ಬಾಲಕರು, 192 ಬಾಲಕಿಯರು ಶಾಲೆಯಲ್ಲಿ ಕಲಿಯುತ್ತಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಫಲ ನೀಡದ ಶಿಕ್ಷಣ ಇಲಾಖೆ ಪ್ರಯತ್ನ

May 02 2025, 11:45 PM IST
2023ರಲ್ಲಿ 16ನೇ ಸ್ಥಾನದಲ್ಲಿದ್ದ ಜಿಲ್ಲೆ, 2024ರಲ್ಲಿ 32ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರೀ ಫಲಿತಾಂಶವನ್ನು ಟಾಪ್ ಟೆನ್ ಒಳಗೆ ತರಬೇಕೆಂದು ಶಿಕ್ಷಣ ಇಲಾಖೆ ಪಣ ತೊಟ್ಟಿತ್ತು, ಆದರೆ, ಫಲಿತಾಂಶದಲ್ಲಿ ಎರಡು ಸ್ಥಾನ ಮಾತ್ರ ಹೆಚ್ಚಳವಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved