ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಶ್ರಮ: ತಿಪ್ಪೇಶಪ್ಪ
Sep 04 2024, 01:45 AM ISTಪ್ರತಿ ಮಗುವಿನಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ, ಅನಾವರಣಗೊಳಿಸುವ ಪ್ರಯತ್ನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ. ತಿಪ್ಪೇಶಪ್ಪ ಹೊನ್ನಾಳಿಯಲ್ಲಿ ಹೇಳಿದರು.