• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜಕ್ಕೆ ಶಿಕ್ಷಣ ಉಪಯೋಗವಾಗಬೇಕು: ಗಂಗೇಶ್

Jun 04 2024, 12:30 AM IST
ಪ್ರದರ್ಶನದಲ್ಲಿ ಕಂಡು ಬಂದ ಹಲವು ತಾಂತ್ರಿಕ ಮಾದರಿಗಳನ್ನು ಒಂದಲ್ಲಾ ಒಂದು ರೀತಿಯಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಉಪಯುಕ್ತವಾಗುವಂತೆ ರೂಪಿಸಿದ್ದಾರೆ. ಮುಂದೆ ಇದನ್ನು ಅಭಿವೃದ್ಧಿಪಡಿಸಿ ಸಮಾಜಕ್ಕೆ ಅರ್ಪಿಸುವಂತೆ ಗಂಗೇಶ್‌ ಗುಂಜನ್ ತಿಳಿಸಿದರು.

ಉನ್ನತ ಶಿಕ್ಷಣ ಪ್ರೋತ್ಸಾಹಕ್ಕಾಗಿ ಪಂಚಮಸಾಲಿ ಪೀಠದಿಂದ ಸಾವಿರಾರು ಪ್ರತಿಭಾನ್ವಿತರಿಗೆ ಸನ್ಮಾನ

Jun 03 2024, 12:32 AM IST
ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರೋತ್ಸಾಹ ನೀಡಬೇಕಿದೆ. ಸಮಾಜದ ಯುವಪೀಳಿಗೆ ಐಎಎಸ್, ಐಪಿಎಸ್, ಐಐಟಿಯಂಥ ಉನ್ನತಮಟ್ಟದ ಶಿಕ್ಷಣ ಪಡೆದು ಸಮಾಜಮುಖಿ ಸೇವೆ ಮಾಡುವಂತಾಗಲಿ ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿಜಿ ನುಡಿದಿದ್ದಾರೆ.

ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಅವಶ್ಯ

Jun 03 2024, 12:31 AM IST
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಂಡು ಧನಾತ್ಮಕವಾಗಿ ಯೋಚಿಸಬೇಕು

ಸಿಇಟಿ: ಸರ್‌ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ

Jun 03 2024, 12:30 AM IST
2024ರ ಸಿಇಟಿ ಫಲಿತಾಂಶದಲ್ಲಿ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಜಿ.ಎ. ಅಂಶಿಕ್, ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಡಿ.ವಿ. ವಿನಯ್ ರಾಜ್ಯಕ್ಕೆ 37ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವರಿಗೆ ಕನ್ನಡ ಕಲಿತಾ ಪುಸ್ತಕ ರವಾನೆ

Jun 03 2024, 12:30 AM IST
ತಮಗೆ ಕನ್ನಡ ಗೊತ್ತಿಲ್ಲ ಎಂದು ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಪಠ್ಯಪುಸ್ತಕ ಹಾಗೂ ಸಚಿವರ ಹೇರ್ ಕಟ್ಟಿಂಗ್‌ಗೆ ಹಣ ಕಳುಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಗುಣಮಟ್ಟದ ಶಿಕ್ಷಣ ನೀಡಿ ಭವಿಷ್ಯ ರೂಪಿಸಿ: ಮಾಳೇದ

Jun 02 2024, 01:45 AM IST
ಲೋಕಾಪುರ: ಪಾಲಕರು ಹಾಗೂ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸಬೇಕು ಎಂದು ಸಿಆರ್‌ಪಿ ಕೆ.ಎಲ್.ಮಾಳೇದ ಹೇಳಿದರು.

ಬಿಜೆಪಿ ಕಾರ್ಪೊರೇಟ್‌ ಶಿಕ್ಷಣ ಸಂಸ್ಥೆಗಳ ಪರ: ಆರೋಪ

Jun 02 2024, 01:45 AM IST
ನೂತನ ಪಿಂಚಣಿ ನೀತಿಯಿಂದ ನಿವೃತ್ತ ಶಿಕ್ಷಕರು, ನೌಕರರು ಬದುಕುವುದು ದುಸ್ತರವಾಗಿದೆ, ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು, 3 ಬಾರಿ ಆಯ್ಕೆಯಾದ ಪ್ರತಿನಿಧಿ ಶಿಕ್ಷಕ ಕಷ್ಟಕ್ಕೆ ಸ್ಪಂದಿಸಿಲ್ಲ

ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ

Jun 01 2024, 12:47 AM IST
ಶಿಸ್ತು ಹಾಗೂ ಸಂಯಮ ಕಲಿಸುವುದರ ಜೊತೆಗೆ ಅಕ್ಷರದ ಮೂಲಕ ಅರಿವು ಮೂಡಿಸಿ ಭವ್ಯ ಭಾರತದ ಉತ್ತಮ ನಾಗರಿಕರಾಗುವಂತೆ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ

ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ಕರೆ ತನ್ನಿ

Jun 01 2024, 12:46 AM IST
ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ನೆರೆಹೊರೆಯಲ್ಲಿ ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು.

ಮಕ್ಕಳ ಉಜ್ವಲ್‌ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಿ

Jun 01 2024, 12:45 AM IST
ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಸರಕಾರಿ ಶಾಲೆ ಆವರಣದಲ್ಲಿ 2024ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ನೂತನ ಪೂರ್ವ ಪ್ರಾಥಮಿಕ, ಎಲ್. ಕೆ. ಜಿ-ಯುಕೆಜಿ ತರಗತಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಶಾಲಾ ಮಕ್ಕಳೊಡನೆ ನಲಿವಿನಲ್ಲಿ ಜೊತೆಯಾದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 142
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved