• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ನಿಂದ ಕನ್ನಡ ಮಾಧ್ಯಮದಲ್ಲಿ 6-10ನೇ ತರಗತಿಗೆ ಉಚಿತ ಶಿಕ್ಷಣ

Feb 01 2024, 02:04 AM IST
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉತ್ತೇಜಿಸುವ ನಿಟ್ಟಿನಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ಆಳ್ವಾಸ್‌ ಪ್ರೌಡಶಿಕ್ಷಣ ವಿಭಾಗದ ಮುಖ್ಯೋಪಾದ್ಯಯ ಶ್ರೀನಿಧಿ ಹೇಳಿದರು.

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಕಲಶೆಟ್ಟಿ

Feb 01 2024, 02:02 AM IST
ಅಫಜಲ್ಪುರ ತಾಲೂಕಿನ ಆನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟದ ಗುಣಮಟ್ಟ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದ ಗ್ರಾಪಂ ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ.

ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಅವಕಾಶ ಪುಣ್ಯಫಲ: ಸಚಿವ

Feb 01 2024, 02:02 AM IST
ಶಿಕ್ಷಣ ಕ್ಷೇತ್ರದ ಅನುಭವವಿಲ್ಲದ ನನಗೆ ಮುಖ್ಯಮಂತ್ರಿ ಅವರು ನೀಡಿದ ಶಿಕ್ಷಣ ಸಚಿವ ಸ್ಥಾನವನ್ನು ದೇವರ ಕೆಲಸ ಎಂದು ಅರಿತು ರಾಜ್ಯದ 76 ಸಾವಿರ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು 1.20 ಕೋಟಿ ವಿದ್ಯಾರ್ಥಿಗಳ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶ ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭದ್ರಾವತಿಯಲ್ಲಿ ಹೇಳಿದ್ದಾರೆ.

ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಸಂಕಲ್ಪ

Feb 01 2024, 02:01 AM IST
ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಹಿರಿಯ ನ್ಯಾಯವಾದಿ ಟಿ.ವೈ.ಕಿವಡ ಮಾತನಾಡಿ ಆರ್ಥಿಕ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಸಂಕಲ್ಪವಾಗಿದೆ ಎಂದಿದ್ದಾರೆ.

ಖಾಸಗಿ ಶಾಲೆಗಳು ಉಚಿತ ಶಿಕ್ಷಣ ನೀಡಬೇಕು: ಸಿಆರ್‌ಪಿ ಚಂದ್ರಕಾಂತ್ ಬೇಸರ

Feb 01 2024, 02:00 AM IST
ಶುಲ್ಕ ಸಂಗ್ರಹಿಸುವ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ನೀಡಿದರೂ ಸಹ ಮಕ್ಕಳ ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸದೆ ಇರುವುದು ಬೇಸರದ ಸಂಗತಿ. ಆದ್ದರಿಂದ ಖಾಸಗಿ ಶಾಲೆಗಳು ಉಚಿತ ಶಿಕ್ಷಣ ನೀಡಬೇಕು ಎಂದು ಸಿಆರ್‌ಪಿ ಚಂದ್ರಕಾಂತ್ ಸಲಹೆ ನೀಡಿದರು. ಹಾಸನದಲ್ಲಿ ಮಾತನಾಡಿದರು.

ಹೆಣ್ಣು ಮಕ್ಕಳು ಕಡ್ಡಾಯ ಶಿಕ್ಷಣ ಪಡೆಯಿರಿ; ರಾಣಿ ಮಾಚಯ್ಯ

Jan 31 2024, 02:16 AM IST
ಮಡಿಕೇರಿ ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಯಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ ಆಯುಕ್ತ ರಾಣಿ ಮಾಚಯ್ಯ ಉದ್ಘಾಟಿಸಿದರು.

ಶಿಕ್ಷಣ ಪಡೆಯಬೇಕೆಂಬ ಜಾಗೃತಿ ಮೂಡಿದೆ: ರುದ್ರಪ್ಪ ಲಮಾಣಿ

Jan 31 2024, 02:15 AM IST
ಸಾವಿತ್ರಿಬಾಯಿ ಅವರ ತ್ಯಾಗದ ಫಲವಾಗಿ ಇಂದು ಮಹಿಳೆಯರು ಶಿಕ್ಷಣ ಪಡೆಯುತ್ತಿದ್ದಾರೆ. ಅವರು ನಿಜವಾದ ಅಕ್ಷರ ಸರಸ್ವತಿ.

ನಮ್ಮ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ಇದು ಪ್ರಜ್ಞಾಹೀನ ವ್ಯವಸ್ಥೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

Jan 30 2024, 02:08 AM IST
ಬಾದಾಮಿ: ಈಗಿರುವ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾವು ಮಾಡಿದ್ದಲ್ಲ. ಬ್ರಿಟಿಷರು ಮಾಡಿದ ಶಿಕ್ಷಣ ವ್ಯವಸ್ಥೆಯನ್ನು 75 ವರ್ಷಗಳಿಂದ ಮುಂದುರಿಸಿಕೊಂಡು ಹೊರಟಿದ್ದಾರೆ ಎಂದು ಗದಗ ವಿಜಯಪೂರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಭಾನುವಾರ ವಿಶ್ವಚೇತನ ಸಂಸ್ಥೆ ವತಿಯಿಂದ ನಗರದ ಶಿವಯೋಗಮಂದಿರ ಶಾಖಾಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ಭವ್ಯ ಭಾರತ ಉಪನ್ಯಾಸ ನೀಡಿದರು. ಅಮೆರಿಕದವರು ಪ್ರಜ್ಞಾವಂತರಾಗುವುದಕ್ಕೆ ಮತ್ತು ಭಾರತೀಯರು ಪ್ರಜ್ಞಾಹೀನರಾಗುವುದಕ್ಕೆ ಅನೇಕ ಕಾರಣಗಳಿವೆ ಎಂದರು.

ಹೆಣ್ಣುಮಕ್ಕಳಿಗೆ ತಪ್ಪದೇ ಶಿಕ್ಷಣ ನೀಡಿ: ಧರ್ಮರಾಜ್

Jan 30 2024, 02:02 AM IST
ಬಾದ್ಯಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದ ನಿಮಿತ್ತ ವಿಶೇಷ ಗ್ರಾಮ ಸಭೆ ನಡೆಯಿತು.

ಸಂಸ್ಕಾರ ಇಲ್ಲದ ಶಿಕ್ಷಣ ಅರ್ಥಹೀನ: ಆರ್‌ಎಸ್‌ಎಸ್‌ ಮುಖಂಡ ನಾಗೇಶರೆಡ್ಡಿ

Jan 30 2024, 02:01 AM IST
ಮಕ್ಕಳು ಸಮಾಜದ ಆಸ್ತಿ, ದೇಶದ ಭವಿಷ್ಯವಾಗಿ ಬೆಳಯಬೇಕಾದರೆ ಅವರಲ್ಲಿ ಮೌಲ್ಯ, ಆದರ್ಶ, ಸಂಸ್ಕಾರ ಬಿತ್ತಲು ಪ್ರಥಮಾಧ್ಯತೆ ನೀಡಬೇಕು. ಅಂಕಗಳಿಂದ ಉತ್ತಮ ಉದ್ಯೋಗ ಸಿಗಬಹುದು. ಆದರೆ ಸಂಸ್ಕಾರವಿಲ್ಲದವರಿಂದ ಉತ್ತಮ ಸಮಾಜ ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 117
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved