• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಸಚಿವರಿಗೇ ಕನ್ನಡ ಬರಲ್ಲ: ಬಿವೈವಿ

May 26 2024, 01:34 AM IST

ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದೆ. ಶಿಕ್ಷಣ ಸಚಿವರಿಗೇ ಸರಿಯಾಗಿ ಕನ್ನಡ ಓದಲು, ಬರೆಯಲು ಬರಲ್ಲವೆಂದರೆ ಶಿಕ್ಷಣ ಕ್ಷೇತ್ರದ ಬಗ್ಗೆ ರಾಜ್ಯ ಸರ್ಕಾರ ಅದೆಷ್ಟು ಗಂಭೀರವಾಗಿ ಯೋಚನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ವೈದ್ಯಕ್ಷೀಯ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕುರಿತ ಕಾರ್ಯಾಗಾರ

May 26 2024, 01:34 AM IST
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು, ಆ ಕ್ಷೇತ್ರದ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ .

ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ

May 26 2024, 01:32 AM IST
ಪಾಲಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಿ, ಅವರಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡುತ್ತಾರೆ

ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರ ಕಲುಷಿತ

May 26 2024, 01:30 AM IST
ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದ್ದು, ಈ ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕಾದರೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಓರ್ವ ಸಜ್ಜನ ರಾಜಕಾರಣಿ ವಿಧಾನ ಪರಿಷತ್ತುಗೆ ಆಯ್ಕೆಯಾಗಬೇಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಶಿಕ್ಷಣ ಕ್ಷೇತ್ರ, ಶಿಕ್ಷಕರ ಧ್ವನಿಯಾಗುವಂತೆ ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು

May 26 2024, 01:30 AM IST
ಇಂದಿನ ಆಧುನಿಕತೆಯ ಭರಾಟೆಯಲ್ಲಿ ನಾವು ಮೌಲ್ಯಯುತವಾದ ಶಿಕ್ಷಣ ಮರೆಯಬಾರದು. ಇಂದಿನ ಶಿಕ್ಷಣ ಸಂಸ್ಥೆಗಳು, ಶಾಲಾ, ಕಾಲೇಜುಗಳು ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು. ಕೇವಲ ಅಂಕಗಳಿಗೆ ಬೆನ್ನುಹತ್ತದೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗುವ ಶಿಕ್ಷಣವನ್ನು ಒದಗಿಸಬೇಕು ಎಂದು ಜಿಲ್ಲಾ ಕಾನಿಪ ಅಧ್ಯಕ್ಷ ಸಂಗಮೇಶ ಚೂರಿ ಅಭಿಮತ ವ್ಯಕ್ತಪಡಿಸಿದರು.

ಶಿಕ್ಷಣ ಕ್ಷೇತ್ರ ಸಂಪೂರ್ಣ ಹಾಳುಗೆಡವಿದ ಸಿದ್ದರಾಮಯ್ಯ ಸರ್ಕಾರ

May 25 2024, 01:35 AM IST
ಶಾಲಾ ಪಠ್ಯಕ್ರಮ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿದ್ಧಲಿಂಗಪ್ಪ ವಿ. ಸಂಕನೂರ ಆರೋಪಿಸಿದ್ದಾರೆ.

ಅನಧಿಕೃತ ಶಾಲೆಗಳ ರಕ್ಷಣೆಗೆ ನಿಂತಿತೆ ಶಿಕ್ಷಣ ಇಲಾಖೆ?

May 25 2024, 12:54 AM IST
ರಾಮನಗರ: ಜಿಲ್ಲೆಯಲ್ಲಿ ನಾಯಿಕೊಡೆಗಳಂತೆ ಹತ್ತಾರು ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಲೇ ಇವೆ. ಹೈಟೆಕ್ ಮಾದರಿ ಶಿಕ್ಷಣ ನೀಡುತ್ತೇವೆಂದು ಪ್ರಚಾರ ಗಿಟ್ಟಿಸಿ ಪೋಷಕರನ್ನು ಮರಳು ಮಾಡಿ ಸಾವಿರಾರು ರುಪಾಯಿ ಡೊನೇಷನ್ ವಸೂಲಿ ಮಾಡುತ್ತಿವೆ. ಇಷ್ಟಾದರೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾತ್ರ ಅನಧಿಕೃತ ಶಾಲೆಗಳ ಹೆಸರನ್ನು ಪ್ರಕಟಿಸದೆ ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ.

ಶಿಕ್ಷಣ ಆಯ್ಕೆ ಬೌದ್ಧಿಕ ಸಾಮರ್ಥ್ಯಕ್ಕೆ ಅನುಗುಣವಾಗಿರಲಿ: ಶೋಭಾ

May 25 2024, 12:45 AM IST
ಬದಲಾವಣೆಯ ಹರಿಕಾರರಿಗೆ ಸಮಗ್ರ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಉದ್ಘಾಟನೆಯಲ್ಲಿ ಅಮ್ಮಾ ಫೌಂಡೇಶನ್ ಕಾರ್ಯದರ್ಶಿ ಶೋಭಾ ಗಸ್ತಿ ಮಾತನಾಡಿದರು.

ಶಿಕ್ಷಣ ಕ್ಷೇತ್ರ ಹಾಳು ಮಾಡುತ್ತಿರುವ ಕಾಂಗ್ರೆಸ್‌: ಅರುಣ್ ಶಹಾಪುರ ಆರೋಪ

May 24 2024, 12:57 AM IST
ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ಕೋರಿದರು.

ಶಿಕ್ಷಣ ಸಚಿವರನ್ನು ಸಂಪುಟದಿಂದ ಉಚ್ಛಾಟಿಸಿ: ಸಿಎಂಗೆ ಕಾಗೇರಿ ಆಗ್ರಹ

May 24 2024, 12:51 AM IST
ಈ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಇಲಾಖೆಯನ್ನು ಹದಗೆಡಿಸಲಾಗಿದೆ. ಮಧು ಬಂಗಾರಪ್ಪ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದ್ದೇ ತಪ್ಪು. ಖಾತೆಯ ಅಸಮರ್ಪಕ ನಿರ್ವಹಣೆಯ ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿಯವರು ಉಚ್ಚಾಟಿಸಬೇಕು ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 142
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved