ಮಹಿಳೆಯರಿಗೆ ಉನ್ನತ ಶಿಕ್ಷಣ ಉಚಿತ ನೀಡಲಿ
Jan 04 2024, 01:45 AM ISTಮಹಿಳೆಯರಿಗೆ ಉನ್ನತ ಶಿಕ್ಷಣ ಉಚಿತ, ಉನ್ನತ ಶಿಕ್ಷಣದಲ್ಲಿ ಚಿನ್ನದ ಪದಕ ಪಡೆದವರಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಹುದ್ದೆ ನೀಡುವುದು, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ತಾಂತ್ರಿಕ-ವೈದ್ಯಕೀಯ ಶಿಕ್ಷಣ ಆರಂಭಿಸುವುದು, ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ ಹೀಗೆ ನಾಲ್ಕು ಮಹತ್ವದ ನಿರ್ಣಯಗಳನ್ನು ಸ್ವೀಕರಿಸಲಾಯಿತು.