• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ

Sep 03 2025, 01:00 AM IST
ಇಂದಿನ ಶಿಕ್ಷಣ ವ್ಯವಸ್ಥೆ ಹಾಳಾಗಿದ್ದು ಸರ್ಕಾರ ಶಿಕ್ಷಣದ ಕುರಿತು ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಸಮಾಜದ ಸ್ಥಿತಿ ಹದಗೆಡುವುದರಲ್ಲಿ ಸಂಶಯವಿಲ್ಲ ಎಂದು ಬೆಟ್ಟದ ಹಳ್ಳಿ ಗವಿಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ಕಳವಳಿಸಿದರು.

ಧಾರವಾಡ ಶಿಕ್ಷಣ ಕಾಶಿಯಾಗಲಿ ಹೆಗ್ಗಡೆ ಅವರದ್ದು ಸಿಂಹಪಾಲು

Sep 02 2025, 01:00 AM IST
ಜೆಎಸ್ಸೆಸ್‌, ಎಸ್.ಡಿ.ಎಂ ಮುಖಾಂತರ ಶಿಕ್ಷಣ ಹಾಗೂ ಆರೋಗ್ಯ, ಎಸ್.ಕೆ.ಡಿ.ಆರ್.ಡಿ.ಪಿಯಿಂದ ಗಾಮಾಭಿವೃದ್ಧಿ, ರುಡ್‌ಸೆಟ್‌ನಿಂದ ಸ್ವ-ಉದ್ಯೋಗ ಕಲ್ಪಿಸಿದ ಅವರು ಧಾರವಾಡ ಒಂದು ಮಾದರಿ ನಗರವನ್ನಾಗಿ ಮಾಡಿದ್ದಾರೆ.

ಭವಿಷ್ಯದ ಪೀಳಿಗೆಗೆ ಬದುಕಿನ ಶಿಕ್ಷಣ ಅತ್ಯವಶ್ಯ: ರಾಧಿಕಾ ದೇಶಪಾಂಡೆ

Sep 02 2025, 01:00 AM IST
ಉತ್ತಮ ಸಂಸ್ಕಾರಕ್ಕಾಗಿ ಸಾಂಸ್ಕೃತಿಕ ಚಟುವಟಿಕೆಗಳು, ಶಾರೀರಿಕ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳು ಅತ್ಯಂತ ಅವಶ್ಯ.

ರಾಷ್ಟ್ರೀಯ ಶಿಕ್ಷಣ ನೀತಿ ಅರಿವು ಅಗತ್ಯ

Sep 02 2025, 01:00 AM IST
ದೊಡ್ಡಬಳ್ಳಾಪುರ: ಕಲಿಕಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ, ಆರ್ಥಿಕ, ತಾಂತ್ರಿಕ ಪರಿಸರಕ್ಕೆ ಹೊಸ ಶೈಕ್ಷಣಿಕ ಕಾರ್ಯ ಸೂಚಿಗಳನ್ನು ಪುನರ್‌ರಚಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯಕವಾಗಿದೆ ಎಂದು ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಎಲ್ಲರ ಕೈ ಹಿಡಿದು ಮುನ್ನಡೆಸೋದು ಶಿಕ್ಷಣ

Sep 01 2025, 01:03 AM IST
ಅನ್ನ ಕೆಲ ಕ್ಷಣದ ಹಸಿವು ನೀಗಿಸುತ್ತದೆ. ಆದರೆ ಶಿಕ್ಷಣ ಜೀವಿತ ಕಾಲಪೂರ್ತಿ ಕೈ ಹಿಡಿದು ನಡೆಸುತ್ತದೆ ಎಂದು ಭಾರತೀಯ ವಿದ್ಯಾಸಂಸ್ಥೆ ಅಧ್ಯಕ್ಷ ಆನಂದ್ ಕುಮಾರ್ ಹೇಳಿದ್ದಾರೆ.

ಪತ್ರಿಕೋದ್ಯಮಿ ಬಿ.ಎಸ್‌.ನಾಗರಾಜರಾವ್‌ ಶಿಕ್ಷಣ, ಸಹಕಾರಿ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದರು: ಎಚ್‌.ವಿ. ರಾಜೀವ್‌

Sep 01 2025, 01:03 AM IST
ನಾಗರಾಜರಾವ್‌ ಅವರು ಸ್ಥಾಪಿಸಿದ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘವು ಇಂದು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆಡಳಿತ ಮಂಡಳಿಯ ಕಾರಣದಿಂದ ಪ್ರಗತಿಯ ಹಾದಿಯಲ್ಲಿ ಸಾಗಿದೆ. ಜನಾನುರಾಗಿಯಾಗಿ ಠೇವಣಿ ಹೆಚ್ಚಿಸಿಕೊಂಡಿದೆ. ಕೋವಿಡ್‌ ಸಂದರ್ಭದಲ್ಲಿ ವಿಶೇಷ ಸಾಲ ನೀಡಿದೆ. ಹೊಸ ಹೊಸ ಯೋಜನೆಗಳ ಮೂಲಕ ಸದಸ್ಯರ ವಿಶ್ವಾಸವನ್ನು ಕೂಡ ಗಳಿಸಿದೆ.

ಡಿಗ್ರಿ ಪೂರೈಸುವುದು ಶಿಕ್ಷಣ ಅಲ್ಲ: ನ್ಯಾ. ಅಬ್ದುಲ್ ನಜೀರ್

Aug 31 2025, 02:00 AM IST
ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕದಲ್ಲಿ ಪ್ರೇರಣಾ ದಿವಸ ಕಾರ್ಯಕ್ರಮ ನಡೆಯಿತು. ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರತಿಭೆ ಗುರುತಿಸಲು ಶಿಕ್ಷಣ ಅಗತ್ಯ: ಅಂತೋಣಿ ವಿಜಯನ್

Aug 30 2025, 01:01 AM IST
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಆಶ್ರಯದಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಯಿತು.

ಹಿಂದುಳಿದ ವರ್ಗ, ಶೋಷಿತರಿಗೆ ಶಿಕ್ಷಣ ಒದಗಿಸುವಲ್ಲಿ ಅರಸು ಆಪಾರ ಶ್ರಮ ವಹಿಸಿದ್ದರು: ಶಾಸಕ ಜಿ.ಎಚ್.ಶ್ರೀನಿವಾಸ್

Aug 29 2025, 01:00 AM IST
ತರೀಕೆರೆ, ಹಿಂದುಳಿದ ವರ್ಗದವರಿಗೆ, ಶೋಷಿತರಿಗೆ, ದೀನ ದಲಿತರಿಗೆ ಶಿಕ್ಷಣ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಪಾರ ಶ್ರಮ ವಹಿಸಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಶೋಷಿತರು ಶಿಕ್ಷಣ ಸವಲತ್ತು ಬಳಸಲಿ: ಶ್ರೀಗಳು

Aug 26 2025, 01:03 AM IST
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಮುಖ್ಯ ವಾಹಿನಿಯಿಂದ ದೂರ ಉಳಿದ ವರ್ಗಗಳಿಗೆ ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸಿ, ಸಮಾಜದ ಮುನ್ನೆಲೆಗೆ ತರುವ ಕಾರ್ಯ ಮಾಡಿದ್ದಾರೆ. ಈ ಸೌಲಭ್ಯವನ್ನು ಶೋಷಿತ ಸಮಾಜದವರು ಸಮರ್ಪಕವಾಗಿ ಬಳಸಿ, ಶಿಕ್ಷಣವಂತರಾಗಬೇಕು ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಶ್ರೀ ಡಾ.ಪ್ರಸನ್ನಾಂದಪುರಿ ಮಹಾಸ್ವಾಮಿ ನುಡಿದಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 148
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved