ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ
Feb 23 2024, 01:53 AM ISTಬೀದರ್‌ನ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.