• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಸಂಸ್ಕಾರ ಬದುಕಿನ ಎರಡು ಬೇರುಗಳು ಇದ್ದಂತೆ: ಡಾ.ಸಿ.ಎನ್.ಮಂಜುನಾಥ್

Feb 20 2024, 01:50 AM IST
ಶಿಕ್ಷಣ ಮತ್ತು ಸಂಸ್ಕಾರ ಒಟ್ಟಿಗೆ ಸಾಗಿದರೆ ಮಾತ್ರ ವಿದ್ಯಾರ್ಥಿಗಳ ಬದುಕು ಮುಗಿಲೆತ್ತರಕ್ಕೆ ಹೋಗುತ್ತದೆ. ಮನಸ್ಸಿಟ್ಟು ಕಲಿತ ಅಕ್ಷರ ಬೆವರು ಸುರಿಸಿ ದುಡಿದ ಹಣ ಭಕ್ತಿಯಿಂದ ಮಾಡಿದ ಪೂಜೆ ಎಂದಿಗೂ ವ್ಯರ್ಥವಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಎಂದಿಗೂ ಕುಗ್ಗಬಾರದು. ಅದರಲ್ಲಿಯೂ ಮುಖ್ಯವಾಗಿ ಕೀಳರಿಮೆ ಇರಬಾರದು.

ಯಾದಗಿರಿ: ಸಮ್ಮೇಳನ ಯಶಸ್ವಿಗೆ ಶಿಕ್ಷಣ ಇಲಾಖೆ ಸಹಕಾರ ಅಗತ್ಯ

Feb 20 2024, 01:48 AM IST
ಶಹಾಪುರ ಸಮೀಪದ ಭೀಮರಾಯನ ಗುಡಿಯ ಪದವಿ ಪೂರ್ವ ಕಾಲೇಜಿನಲ್ಲಿ ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿ ಹಾಗೂ ನಾಗನಟಿಗಿ ಕ್ಲಸ್ಟರ್ ವಲಯದ ಅಧಿಕಾರಿಗಳ ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳ ಸಭೆ ಜರುಗಿತು.

ಎಲ್ಲ ಕ್ಷೇತ್ರಗಳ ಅಭಿವೃದ್ಧಿಯ ತಾಯಿಬೇರು ಶಿಕ್ಷಣ

Feb 20 2024, 01:47 AM IST
ಮಾಜಿ ಸಚಿವ ಡಾ.ಕೆ.ಸುಧಾಕರ್ ತಮ್ಮ ತಾಯಿಯವರ ಸ್ಮರಣೆಗಾಗಿ ಗ್ರಾಮೀಣ ಭಾಗದಲ್ಲಿ ಶಾಂತ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಗೆ ನೀರಾವರಿ ಯೋಜನೆ, ಮೆಡಿಕಲ್ ಕಾಲೇಜು ತಂದಿರುವುದು ಮೌಲಿಕ ಕಾರ್ಯವಾಗಿದೆ

ಅಧ್ಯಯನದ ಜೊತೆಗೆ ಸಂಸ್ಕಾರ ಶಿಕ್ಷಣ ಅವಶ್ಯ: ಡಾ.ನಂದರಾಜ ಬಾವುರ

Feb 20 2024, 01:47 AM IST
ಇಳಕಲ್ಲ: ನಗರದ ವಿಜಯ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಶಾಲೆಗಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ವಿಜಯ ಮಹಾಂತೇಶ್ವರ ಆರ್ಯುವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ನಂದರಾಜ ಬಾವುರ ಮಾತನಾಡಿ, ವಿದ್ಯಾರ್ಥಿಗಳಿಗೆ ನಯವಿನಯ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಕಲಿಯಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳನ್ನು ಗೌರವಿಸಿ ಸತ್ಕರಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯ- ಶಿವಕುಮಾರ ಶ್ರೀಗಳು

Feb 20 2024, 01:47 AM IST
ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರಿಂದ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲು ಸಾಧ್ಯವೆಂದು ವಿರಕ್ತಮಠದ ಶಿವಕುಮಾರ ಶ್ರೀಗಳು ಹೇಳಿದರು.

ವಿದ್ಯಾರ್ಥಿನಿಯರಿಗೆ ಬದುಕುವ ಕೌಶಲ್ಯ, ಉತ್ತಮ ಶಿಕ್ಷಣ ಪ್ರಶಂಸನೀಯ

Feb 19 2024, 01:39 AM IST
ಶಾಲೆ ಬಿಟ್ಟ ವಿದ್ಯಾರ್ಥಿನಿಯರಲ್ಲಿ ಬದುಕುವ ಕಲೆ, ಕೌಶಲ್ಯ, ಮೌಲ್ಯಗಳು, ನಡೆನುಡಿ, ಸಂಸ್ಕೃತಿ ಸಂಸ್ಕಾರ ಉತ್ತಮ ಶಿಕ್ಷಣ ನೀಡುವುದರ ಮೂಲಕ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾಲಯ ಸರಿಯಾಗಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಯೋಜಗಳನ್ನು ತಲುಪಿಸುತ್ತಿರುವುದು ಪ್ರಶಂಸನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್. ಪಡ್ನೇಸ್ ಹೇಳಿದರು.

ಸಮಾಜದ ಸಮಗ್ರ ಪ್ರಗತಿಗೆ ಶಿಕ್ಷಣ, ಆರೋಗ್ಯ ಮುಖ್ಯ: ಅಕ್ರಂ ಪಾಷಾ

Feb 19 2024, 01:38 AM IST
ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಸರ್ವಜನಾಂಗದ ಆರ್ಥಿಕವಾಗಿ ದುರ್ಬಲ ವರ್ಗದ ಬಡ ಜನರಿಗೆ ಕೈಗೆಟುಕುವ ರಿಯಾಯಿತಿ ದರದಲ್ಲಿ ಚಿಕಿತ್ಸೆ ದೊರಕಿಸಿ ಕೊಡುತ್ತಿರುವ ಅಂಜುಮನ್ ಸಂಸ್ಥೆ ಕಾರ್ಯ ಶ್ಲಾಘನೀಯ.

ಪ್ರಾಥಮಿಕ ಶಿಕ್ಷಣ ಮಗುವಿನ ಕಲಿಕೆಗೆ ಭದ್ರ ಬುನಾದಿ

Feb 19 2024, 01:34 AM IST
ಎಲ್ಲ ಮಕ್ಕಳು ಒಂದೇ ರೀತಿ ಇರುವುದಿಲ್ಲ. ಶಿಕ್ಷಕರು ಮೊದಲು ಮಕ್ಕಳ ಮನಸ್ಸನ್ನು ಅರಿಯುವ ಕಾರ್ಯ ಮಾಡಬೇಕು.

ಪೌರ ಕಾರ್ಮಿಕರ ಮಕ್ಕಳ ಶಿಕ್ಷಣ, ಬದುಕಿಗೆ ವಿಶೇಷ ಆದ್ಯತೆ: ಎಲ್.ಸಂದೇಶ್

Feb 19 2024, 01:33 AM IST
ಪೌರ ಕಾರ್ಮಿಕರು ನಗರ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಅದೇ ರೀತಿ ಅವರ ಬದುಕು ಹಸನಾಗಬೇಕಾದರೆ ಉತ್ತಮ ಆರೋಗ್ಯ, ಶಿಕ್ಷಣ, ವೇತನ ಸೇರಿದಂತೆ ಅಗತ್ಯ ಮೂಲಭೂತ ಸೌರ‍್ಯಗಳು ದೊರೆಯಬೇಕು. ವಿಶೇಷವಾಗಿ ಪೌರ ಕಾರ್ಮಿಕರ ಮಕ್ಕಳು ಭವಿಷ್ಯದಲ್ಲಿ ಉನ್ನತ ಅಧಿಕಾರವನ್ನು ಹೊಂದುವಂತಾಗಬೇಕು.

ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ ಶಿಕ್ಷಣ ನೀಡಿ: ಮಂಜುನಾಥ ಸ್ವಾಮಿ

Feb 19 2024, 01:31 AM IST
ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ, ಮೂಲಭೂತ ಶಿಕ್ಷಣ ಕೊಡುವಲ್ಲಿ ನಾವು ಇನ್ನೂ ವಿಫಲರಾಗಿದ್ದೇವೆ. ವಸ್ತು ಪ್ರದರ್ಶನಗಳಲ್ಲಿ ಮಗುವಿಗೆ ಚಟುವಟಿಕೆಗಳ ಕೊಟ್ಟರೆ, ಅದನ್ನು ಅವರ ಅಪ್ಪ, ಅಮ್ಮಂದಿರು ಮಾಡಿ ಕಳಿಸುತ್ತಾರೆ. ಹೀಗಾದರೆ ಮಕ್ಕಳು ಅಭ್ಯಾಸ ಮಾಡುವುದು ಯಾವಾಗ ಎಂದು ಪ್ರಶ್ನಿಸಿದರು. ಆದ್ದರಿಂದ ಶಿಕ್ಷಕರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಂದಲೇ ಚಟುವಟಿಕೆಗಳ ಮಾಡಿಸುವಂತೆ ಕ್ರಮ ವಹಿಸಬೇಕು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved