ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ
Feb 23 2024, 01:47 AM ISTಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.