• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರಿಗೆ ಉನ್ನತ ಶಿಕ್ಷಣ ಉಚಿತ ನೀಡಲಿ

Jan 04 2024, 01:45 AM IST
ಮಹಿಳೆಯರಿಗೆ ಉನ್ನತ ಶಿಕ್ಷಣ ಉಚಿತ, ಉನ್ನತ ಶಿಕ್ಷಣದಲ್ಲಿ ಚಿನ್ನದ ಪದಕ ಪಡೆದವರಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಹುದ್ದೆ ನೀಡುವುದು, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ತಾಂತ್ರಿಕ-ವೈದ್ಯಕೀಯ ಶಿಕ್ಷಣ ಆರಂಭಿಸುವುದು, ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ ಹೀಗೆ ನಾಲ್ಕು ಮಹತ್ವದ ನಿರ್ಣಯಗಳನ್ನು ಸ್ವೀಕರಿಸಲಾಯಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಎಬಿವಿಪಿ ಆಗ್ರಹ

Jan 04 2024, 01:45 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದ ಆರ್‌ಪಿಡಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ

Jan 03 2024, 01:45 AM IST
ಶಿಕ್ಷಣ ಇಲಾಖೆಯ ಗೌರವ ಹೆಚ್ಚಿಸಬೇಕಾದ ಸಚಿವರು ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವುದು ದುರಂತದ ಸಂಗತಿ ಎಂದು ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದೆ

ಹೊಸ ಶಿಕ್ಷಣ ನೀತಿ ಅಪಾಯಕಾರಿ: ಪ್ರೊ.ಎಸ್. ಜಿ.ಸಿದ್ದರಾಮಯ್ಯ ಕಳವಳ

Jan 03 2024, 01:45 AM IST
ಸಿಂಧನೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸುವರ್ಣ ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ ‘ಮುನ್ನುಡಿ ಮಣಿ ತೋರಣ’ ಕೃತಿ ಬಿಡುಗಡೆ ಮಾಡಲಾಯಿತು.

ಪ್ರತಿಯೊಬ್ಬ ಸಾಧಕರಿಗೆ ಶಿಕ್ಷಣ ಅತೀ ಅವಶ್ಯಕ-ಮಹೇಶ ನಾಲವಾಡ

Jan 03 2024, 01:45 AM IST
ನಾವು ನಮ್ಮ ಜೀವನದಲ್ಲಿ ಏನನ್ನಾದರೂ ಸಾಧಿಸಿ ಛಲದಿಂದ ಮುಂದೆ ಬರಬೇಕಾದರೆ ಶಿಕ್ಷಣವೇ ಪ್ರಮುಖವಾಗಿರುತ್ತದೆ. ಪ್ರತಿಯೊಬ್ಬ ಸಾಧಕರಿಗೆ ಶಿಕ್ಷಣ ಅತೀ ಅವಶ್ಯವಾಗಿರುತ್ತದೆ ಎಂದು ಹುಬ್ಬಳ್ಳಿ ಮಹೇಶ ನಾಲವಾಡ ಪ್ರತಿಷ್ಠಾನದ ಸಂಸ್ಥಾಪಕ ಮಹೇಶ ನಾಲವಾಡ ಹೇಳಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ

Jan 03 2024, 01:45 AM IST
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಿಕ್ಷಣ ಸರ್ಕಾರದ ಮೊದಲ ಪ್ರಾತಿನಿಧ್ಯ

Jan 03 2024, 01:45 AM IST
ಶಿರವಾಡದ ಈ ಶಾಲೆಯು ಜಿಲ್ಲೆಯಲ್ಲೇ ಮಾದರಿಯಾಗಿದೆ. ಶಾಲಾ ಮಕ್ಕಳ ಸಂಖ್ಯೆ ಹೆಚ್ಚಿದ್ದು, ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಎಲ್ಲರೂ ಜತೆಯಾಗಿ ಶಾಲೆ ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಬೇಕು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜಿನಾಮೆಗೆ ಎಬಿವಿಪಿ ಆಗ್ರಹ

Jan 03 2024, 01:45 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜಿನಾಮೆಗೆ ಆಗ್ರಹಿಸಿ ಉಡುಪಿಯಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಯಿತು.

ಗುಣಾತ್ಮಕ ಶಿಕ್ಷಣ ನೀಡಲು ಸನ್ನದ್ಧರಾಗಿ- ಬಿಇಒ ಸುರೇಂದ್ರ ಕಾಂಬಳೆ

Jan 01 2024, 01:15 AM IST
ಶಿಕ್ಷಕ ವೃತ್ತಿ ಪವಿತ್ರವಾದುದು, ಸಮಾಜ ಅತ್ಯಂತ ಗೌರವದಿಂದ ಕಾಣುವ ವೃತ್ತಿಯಾಗಿದೆ. ಸಮಾಜ ನೀಡುವ ಗೌರವಕ್ಕೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಸಮಾಜದ ಋಣ ಸಂದಾಯ ಮಾಡಬೇಕು.

ಇಂದಿನ ದಿನಗಳಲ್ಲಿ ಹೈಟೆಕ್ ಶಿಕ್ಷಣ ಅವಶ್ಯ

Dec 31 2023, 01:30 AM IST
ಮಕ್ಕಳು ಈ ದೂರದರ್ಶನದಲ್ಲಿ ಬರುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಲೆತ ಶಾಲೆಗೆ ಶಿಕ್ಷಕರಿಗೆ, ಪಾಲಕರಿಗೆ ಹೆಸರು ತಂದುಕೊಡಬೇಕೆಂದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • 132
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved