ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಪಿ.ಎಸ್.ನಾಯ್ಕೋಡಿ
Dec 30 2023, 01:30 AM IST
ಗಣಿತ ಕಲಿಕಾ ಆಂದೋಲನದಲ್ಲಿ ಪಿಡಿಒ ಪಿ.ಎಸ್.ನಾಯ್ಕೋಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಓದಿದ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು.
ಪ್ರತಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಒದಗಿಸುವುದು ಸಂಸ್ಥೆ ಉದ್ದೇಶ: ಡಾ.ವಿಜಯ್‌ಕುಮಾರ್
Dec 29 2023, 01:31 AM IST
ನಗರದ ಎಂಇಎಸ್ ವಿದ್ಯಾಸಂಸ್ಥೆಯ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಸಮಾಜದ ಪ್ರತಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ಹಲವಾರು ವರ್ಷಗಳ ಹಿಂದೆಯೇ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಭದ್ರ ಬುನಾದಿ ಹಾಕಿ ಕೊಟ್ಟವರು ಸಂಸ್ಥೆ ಹಿರಿಯರು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್ ಹೇಳಿದರು.
ಜೆಎಸ್‌ಎಸ್ ಸಂಸ್ಥೆಯಿಂದ ಶಿಕ್ಷಣ, ಕಲೆಗೆ ಪ್ರೋತ್ಸಾಹ: ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ
Dec 29 2023, 01:30 AM IST
ಜೆಎಸ್‌ಎಸ್ ಸಂಸ್ಥೆ ರಂಗ ತರಬೇತಿ ನೀಡುವ ಜೊತೆಗೆ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೂ ಸುತ್ತೂರು ಶ್ರೀಗಳು ಮುಂದಾಗಿದ್ದು ಮಕ್ಕಳಲ್ಲಿ ಕಲೆಯ ಅಭಿರುಚಿ ಬೆಳೆಸುವಲ್ಲಿ ಮಹತ್ವದ ಹೆಜ್ಜೆಗಳನ್ನಿಟ್ಟಿದ್ದಾರೆ ಎಂದು ವಾಟಾಳು ಮಠಾಧೀಶ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಜೆಎಸ್‌ಎಸ್ ರಂಗೋತ್ಸವದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಜಾಗೃತಿಯಿಂದಷ್ಟೇ ದೇವದಾಸಿ ಪದ್ಧತಿ ನಿರ್ಮೂಲನೆ
Dec 28 2023, 01:46 AM IST
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಎಂಬ ಸಾಕ್ಷ್ಯಚಿತ್ರದ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮ
ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಉತ್ತಮ ಸಮಾಜ ಸೃಷ್ಟಿ
Dec 27 2023, 01:30 AM IST
ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಬೀಸುತ್ತಿರುವ ಗಾಳಿಯನ್ನು ತಡೆಯಲು ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣ, ಸಂಘಟನೆ ಸಹಾಯಕವಾಗಲಿವೆ.
ಮಕ್ಕಳಿಗೆ ಅಗತ್ಯ ಶಿಕ್ಷಣ ನೀಡಿ
Dec 26 2023, 01:30 AM IST
ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ ಮತ್ತು ಯುವ ನಾಮಧಾರಿ ಸಂಘಗಳು ಧರ್ಮ, ಜಾತಿ ಅಂಶ ಪರಿಗಣಿಸದೆ ಬಡವರಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಿವೆ.
ಮೌಲ್ಯಯುತ ಶಿಕ್ಷಣ ಎಲ್ಲರಿಗೂ ಲಭಿಸಲಿ: ಸುನಿಲ್ ಕುಮಾರ್
Dec 25 2023, 01:30 AM IST
ಭಾನುವಾರ ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ - ಅಮೃತ ವೈಭವ ನಡೆಯಿತು. ವಿದ್ಯಾರ್ಥಿಗಳು ವಿವಿಧ ಕಸರತ್ತು, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ
Dec 25 2023, 01:30 AM IST
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.
ಮಕ್ಕಳಿಗೆ ಭಾರತೀಯತೆಯ ಶಿಕ್ಷಣ ಅವಶ್ಯಕ
Dec 24 2023, 01:45 AM IST
ಹರಪನಹಳ್ಳಿಯ ವಿದ್ಯಾನಿಧಿ ಶಿಕ್ಷಣ ಅಕಾಡೆಮಿಯ 5ನೇ ವಾರ್ಷಿಕೋತ್ಸವ ಹರಪನಹಳ್ಳಿಯಲ್ಲಿ ನಡೆಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ ಭಾಗವಹಿಸಿದ್ದರು.
ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ
Dec 23 2023, 01:46 AM IST
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.
< previous
1
...
124
125
126
127
128
129
130
131
132
133
next >
More Trending News
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!