ದೇಶ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಗೈಡ್ಸ್ ಶಿಕ್ಷಣ ಸಹಕಾರಿ: ದಿನೇಶ ಕೆ. ಶೆಟ್ಟಿ
Feb 27 2025, 12:36 AM ISTಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ. ದೇಶಕ್ಕೆ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಚಟುವಟಿಕೆಗಳು ಸಹಕಾರಿಯಾಗಿವೆ ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.