ತಾಳೂರಿನ ಸರ್ಕಾರಿ ಶಾಲೆಗೆ ಬೇಕು ದೈಹಿಕ ಶಿಕ್ಷಣ ಶಿಕ್ಷಕರು
Nov 05 2023, 01:16 AM ISTಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೊನೆಯ ಭಾಗದ ಹಾಗೂ ನೆರೆಯ ಸೀಮಾಂಧ್ರ ಪ್ರದೇಶದ ಗಡಿಯಲ್ಲಿರುವ ಶಾಲೆ ಎಲ್ಲರ ಗಮನ ಸೆಳೆಯುತ್ತಿದೆ. ಈ ಕನ್ನಡ ಶಾಲೆಯಲ್ಲಿ 680ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಎಲ್ಲ ಸೌಲಭ್ಯ ಇದೆ, ಆದರೆ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ.