• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ, ಸಾಂಸ್ಕೃತಿಕ ಪ್ರಜ್ಞೆ ಮೂಡಿಸುವಲ್ಲಿ ಶಿಕ್ಷಣ ಪ್ರಮುಖ

Jan 08 2024, 01:45 AM IST
ಸಾಂಸ್ಕೃತಿಕ ಲೋಕ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಭವನದಲ್ಲಿ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮ ನಡೆಯಿತು.

ಶೈಕ್ಷಣಿಕ ಅಭ್ಯುದಯಕ್ಕೆ ಪ್ರಾಥಮಿಕ ಶಿಕ್ಷಣ ಮುಖ್ಯ: ಶಾಸಕ ಮತ್ತಿಮಡು

Jan 08 2024, 01:45 AM IST
ಸೆಲ್ಕೋ ಸೋಲಾರ್ ಪ್ರೈ.ಲಿಂ. ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಚಿತ್ತಾಪುರ ಸಂಯಕ್ತವಾಗಿ ಶಾಲೆಗೆ ನೀಡಿರುವ ಸೋಲಾರ ಸಂಚಾಲಿತ ಇ-ಸ್ಮಾರ್ಟ್‌ ತರಗತಿ,

ಶಿಕ್ಷಣ, ಅನ್ನದಾಸೋಹಕ್ಕೆ ಮಠಗಳ ಕೊಡುಗೆ ಅಪಾರ

Jan 08 2024, 01:45 AM IST
ದುಶ್ಚಟಗಳಿಗೆ ದಾಸರಾಗದೇ, ಉತ್ತಮ ಸಂಸ್ಕಾರ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಅಳವಡಿಸಿಕೊಂಡು ಉತ್ತಮ ಜೀವನ ಸಾಗಿಸಲು ಮುಂದಾಗಬೇಕು.

ಶಿಕ್ಷಣ ಕ್ಷೇತ್ರಕ್ಕೆ ದಾನಿಗಳಿಗೆ ಕೊರತೆಯಿಲ್ಲ: ಶಾಸಕ ಶ್ರೀನಿವಾಸ ಮಾನೆ

Jan 07 2024, 01:30 AM IST

ಮಾನವೀಯ ಗುಣ ನಮಗೆ ಉನ್ನತ ಸ್ಥಾನ ನೀಡುತ್ತದೆ. ಈ ಶಾಲೆಯ ಎಸ್‌ಡಿಎಂಸಿ ಹೊಸ ಮಾದರಿಯಲ್ಲಿ ದಾನಿಗಳನ್ನು ಸಂಪರ್ಕಿಸಿ ದಾನ ಸಂಗ್ರಹ ಮಾಡುತ್ತಿರುವುದು ಅತ್ಯಂತ ಸಂತಸದ ಸಂಗತಿ.

ಬೌದ್ಧಿಕ ಬೆಳವಣಿಗೆ ಬಾಗಿಲು ತೆರೆಯುವ ಸಾಧನವೇ ಶಿಕ್ಷಣ

Jan 07 2024, 01:30 AM IST
ಧಾರ್ಮಿಕ ಅಂಧತ್ವ ಹಾಗೂ ಶೋಕಿ ಬದುಕಿನ ಹಿಂದೆ ಬೀಳುತ್ತಿರುವ ಯುವಕರು ಹಣ ಸಂಪಾದನೆ ಉದ್ದೇಶದಿಂದ ಕತ್ತಲೆ ಜಗತ್ತಿನ ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಿದ್ದಾರೆ, ವಿಭಿನ್ನ ಅಭಿಪ್ರಾಯಗಳಿರಬಹುದು, ಆದರೆ ಪರಸ್ಪರರನ್ನು ಗೌರವಿಸುವುದನ್ನು ಕಲಿಯಬೇಕಾಗಿದೆ

ಮಹಿಳಾ ಶಿಕ್ಷಣ ಕ್ಷೇತ್ರದ ಧ್ರುವತಾರೆ ಸಾವಿತ್ರಿಬಾಯಿ ಪುಲೆ: ಮುಖ್ಯ ಶಿಕ್ಷಕ ಹನುಮಂತಪ್ಪ ಉಪ್ಪಾರ

Jan 07 2024, 01:30 AM IST
ಸ್ತ್ರೀಯೊಬ್ಬಳು ಶಿಕ್ಷಕಿ ಆಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎನ್ನುವ ಸಂದಿಗ್ಧ ಸಮಾಜದ ವಾತಾವರಣದಲ್ಲಿ ಅವಮಾನ ಸಹಿಸಿಕೊಂಡು ಪುಂಡರ ಅವಹೇಳನಕಾರಿ ಮಾತುಗಳಿಗೆ ಧೃತಿಗೆಡದೇ ಎಲ್ಲ ಕಷ್ಟಗಳನ್ನು ಮೆಟ್ಟಿನಿಂತು ದಿಟ್ಟತನದಿಂದ ಸಾಮಾಜಿಕ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದರು.

ಶಿಕ್ಷಣ ಹೆಣ್ಣು ಮಕ್ಕಳ ಬಾಳಿಗೆ ಬೆಳಕು: ಶುಭ ಕಲ್ಯಾಣ್‌

Jan 07 2024, 01:30 AM IST
ಸಿದ್ದಗಂಗಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಾರ್ಷಿಕ ಚಟುವಟಿಕೆ ಸಂಸ್ಕೃತಿ 2023-24 ರ ಸಮಾರೋಪ ಸಮಾರಂಭ

ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಶಿಕ್ಷಣ ಸಹಕಾರಿ: ಯಶೋಧ ಪ್ರಕಾಶ್

Jan 07 2024, 01:30 AM IST
ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಾರ್ಷಿಕೋತ್ಸವ ಮತ್ತು ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕನ್ನಡ ಮತ್ತು ಕೊಡವ ಪ್ರಾದೇಶಿಕ ಚಲನಚಿತ್ರ ನಿರ್ದೇಶಕಿ ಕೊಟ್ಟು ಕತ್ತೀರ ಯಶೋಧ ಪ್ರಕಾಶ್ ಶುಭಹಾರೈಸಿದರು.

ಗುಣಮಟ್ಟದ ಶಿಕ್ಷಣ ನೀಡುವುದು ಕೆಎಲ್‌ಇ ಧ್ಯೇಯ

Jan 06 2024, 02:00 AM IST
ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರ ತರಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಆಯೋಜನೆ ಮಾಡುವುದು ಅವಶ್ಯಕವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಕೆಎಲ್‌ಇ ಸಂಸ್ಥೆಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹೆಸರು ತಂದಿರುವುದು ಹೆಮ್ಮೆಯ ವಿಷಯ

ಸಾವಿತ್ರಿಬಾಯಿ ಫುಲೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು: ಶಾಂತಲಿಂಗ ಶ್ರೀ

Jan 06 2024, 02:00 AM IST
ಸಾವಿತ್ರಿಬಾಯಿ ಫುಲೆಯವರು ಆಗಿನ ಕಾಲದಲ್ಲಿಯೇ ರಾತ್ರಿ ಶಾಲೆಗಳನ್ನು ಪ್ರಾರಂಭಿಸಿ ಸಮಾನ ಶಿಕ್ಷಣದ ಕಲ್ಪನೆಯನ್ನು ಕೊಟ್ಟರು. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು ಎಂದು ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಹೇಳಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 142
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved