• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಗ್ರೇಡಿಂಗ್‌ ವ್ಯವಸ್ಥೆ ರದ್ದು

Jan 29 2024, 01:33 AM IST
ಗ್ರೇಡ್ ಬದಲು ಮಾನ್ಯತೆ, ಮಾನ್ಯತೆ ರಹಿತ ಎಂದು ವರ್ಗೀಕರಣ ಮಾಡಲು ನ್ಯಾಕ್‌ ನಿರ್ಧರಿಸಿದೆ. ಮಾನ್ಯತೆ ಪಡೆದ ಸಂಸ್ಥೆಗಳು ಮತ್ತೆ 5 ಹಂತದಲ್ಲಿ ವರ್ಗೀಕರಣ ಮಾಡಲಾಗುವುದು ಎಂದು ನ್ಯಾಕ್‌ ತಿಳಿಸಿದೆ.

ವಿದ್ಯಾರ್ಥಿಗಳು ಶಿಕ್ಷಣ, ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ

Jan 28 2024, 01:17 AM IST
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ ಪ್ರಗತಿಯತ್ತ ಮುನ್ನಡೆಯಬೇಕು ಎಂದು ಹರವೆ ಮಠಾಧ್ಯಕ್ಷ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.

ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ

Jan 27 2024, 01:22 AM IST
ಪಿಆರ್‌ಎನ್ ಅಮೃತಭಾರತಿ ವಿದ್ಯಾಲಯ ಮತ್ತು ಅಮೃತ ಭಾರತಿ ವಿದ್ಯಾಕೇಂದ್ರದಲ್ಲಿ ಮಾತೃವಂದನಾ ಕಾರ್ಯಕ್ರಮ ಗುರುವಾರ ನಡೆಯಿತು.

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ

Jan 27 2024, 01:21 AM IST
ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.

ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ

Jan 26 2024, 01:50 AM IST
ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ ಸೆಂಟರ್ ವತಿಯಿಂದ 6 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಗುರಿ ಸಾಧಿಸಲು ಉನ್ನತ ಶಿಕ್ಷಣ ಪಡೆಯಿರಿ: ಮಲ್ಲೇಶ್

Jan 26 2024, 01:49 AM IST
ರಾಮನಗರ: ಇಂದು ಜ್ಞಾನ ಸಂಪಾದನೆಗೆ ಶಿಕ್ಷಣ ತೀರಾ ಅವಶ್ಯಕ, ಉತ್ತಮ ಶಿಕ್ಷಣ ಪಡೆದು ಜೀವನದ ಗುರಿ ಸಾಧಿಸಿ ಎಂದು ಬಿಡದಿಯ ಉಪ ತಹಸೀಲ್ದಾರ್ ಎಂ.ಮಲ್ಲೇಶ್ ಕರೆ ನೀಡಿದರು.

ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ: ಶಾಸಕ‌ ಜಿ.ಎಸ್. ಪಾಟೀಲ

Jan 26 2024, 01:48 AM IST
ಪರೀಕ್ಷಾ ದೃಷ್ಟಿಯಿಂದ ಮಕ್ಕಳು ಕೇವಲ ಅಂಕ ಗಳಿಸುವುದೇ ಶಿಕ್ಷಣವಾಗದೇ, ಮೌಲ್ಯಯುತ ವ್ಯಕ್ತಿತ್ವ ನಿರ್ಮಿಸುವಲ್ಲಿ ನೈತಿಕ ಶಿಕ್ಷಣ ಅತೀ ಮುಖ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣ ಕೊಡಿಸಿ: ಪಿಡಿಒ ಮಹೇಶ್

Jan 25 2024, 02:03 AM IST
ಕೃಷಿ ಕ್ಷೇತ್ರದಿಂದ ಹಿಡಿದು ಎಲ್ಲಾ ಕ್ಷೇತ್ರದಲ್ಲಿಯೂ ಹೆಣ್ಣು ಸಾಧನೆ ಮಾಡಿದ್ದಾಳೆ. ಹೆಣ್ಣನ್ನು ಕೇವಲ ಹೆಣ್ಣೆಂದು ಅಲ್ಲಗಳೆಯುವ ಬದಲು ಆಕೆಗೆ ಉತ್ತಮ ಅವಕಾಶ, ಸಮಾನತೆ ಕಲ್ಪಿಸಿ ಕೊಡಬೇಕು.

ಮೌಲ್ಯಯುತ ಶಿಕ್ಷಣ ನೀಡಲು ಶಿಕ್ಷಕರು ಪ್ರಯತ್ನಿಸಿ

Jan 25 2024, 02:02 AM IST
ಶಿಕ್ಷಕರು ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚ ನಡೆಸುವ ಮೂಲಕ ಮೌಲ್ಯಯುತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡುವುದು ಅಗತ್ಯ

ಜಾಲಪ್ಪ ಶಿಕ್ಷಣ ಸಂಸ್ಥೆ, ಲಯನ್ಸ್‌ ಕ್ಲಬ್‌ನಲ್ಲಿ ಶ್ರೀರಾಮೋತ್ಸವ

Jan 25 2024, 02:01 AM IST
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಕ್ಲಬ್‌ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಸಹಯೋಗದಲ್ಲಿ ಕ್ಯಾಂಪಸ್ ಆವರಣದಲ್ಲಿರುವ ಗಣೇಶ ದೇವಾಲಯ ಮುಂದೆ ಶ್ರೀರಾಮೋತ್ಸವ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 149
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved