• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಪಠ್ಯ ಜತೆ ನೈತಿಕ ಶಿಕ್ಷಣ ಬೇಕು: ದಿನೇಶ್ ಗುಂಡೂರಾವ್‌

Jan 13 2024, 01:30 AM IST
ಆಧ್ಯಾತ್ಮಿಕ ಚಿಂತನೆ, ವಿವೇಚನೆ, ವೈಜ್ಞಾನಿಕ ಮನೋಭಾವ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾಮಿ ವಿವೇಕಾನಂದರು ತಮ್ಮ ಜೀವನದಲ್ಲಿ ಇದನ್ನೇ ಅಳವಡಿಸಿಕೊಂಡಿದ್ದರು ಎಂದು ಸಚಿವ ದಿನೇಶ್‌ ಗುಂಡೂ ಗುಂಡೂರಾವ್‌ ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಕರ್ತವ್ಯ: ಬಂಕದ

Jan 13 2024, 01:30 AM IST
ವಿದ್ಯಾರ್ಥಿಯ ಜೀವನವನ್ನು ಸಶಕ್ತಗೊಳಿಸುವುದರ ಜತೆಗೆ ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಣ ಸಹಕಾರಿಯಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸುವುದು ಪಾಲಕರ ಕರ್ತವ್ಯ ಎಂದು ಸ್ಥಳೀಯ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ, ಪುರಸಭೆ ಮಾಜಿ ಸದಸ್ಯ ಬಸವರಾಜ ಬಂಕದ ಹೇಳಿದರು.

ವಿದ್ಯಾರ್ಥಿಗಳಿಗೆ ಈಗ ಗುಣಾತ್ಮಕ ಶಿಕ್ಷಣ ಸಿಗುತ್ತಿಲ್ಲ: ಪ್ರೊ.ಡಿ.ಕೆ.ಚಿತ್ತಯ್ಯ

Jan 12 2024, 01:46 AM IST
ವಿಶ್ವವಿದ್ಯಾಲಯದ ಮುಖ್ಯ ಗುರಿ ಜ್ಞಾನವನ್ನು ಬಿತ್ತು, ಜ್ಞಾನಿಗಳನ್ನು ಬೆಳೆಸುವುದಾಗಿದೆ. ನಿರಂತರ ಕ್ಷೇತ್ರ ಕಾರ್ಯ ಮಾಡಿ, ಹಲವು ಬದಲಾವಣೆಯೊಂದಿಗೆ ಹೊಟ್ಟಣ ನಾಯಕನ ಕಥನ ಕಾವ್ಯ ಹೊರತರಲಾಗಿದೆ. ಹಲವು ವಿದ್ವಾಂಸರು ಕೃತಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಜನಪದ ಕಾವ್ಯ ಸಂಗ್ರಹವು ಮುಂದಿನ ಪೀಳಿಗೆಗೆ ನಮ್ಮ ಜನಪದ ಸಂಸ್ಕೃತಿಯನ್ನು ಪರಿಚಯಿಸುವ ಪ್ರಯತ್ನವೂ ಆಗಿದೆ.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ: ಸೋಮಶೇಖರ್‌

Jan 12 2024, 01:46 AM IST
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ರಾಷ್ಟ್ರದ ಸತ್ಪ್ರಜೆಗಳನ್ನಾಗಿ ಮಾಡಿ ಎಂದು ತಾಲೂಕು ಶಿಕ್ಷಣಾಧಿಕಾರಿ ಸೋಮಶೇಖರ್ ಅವರು ಶಿಕ್ಷಕರಿಗೆ ಮತ್ತು ಪೋಷಕರಿಗೆ ಕರೆ ನೀಡಿದರು.

ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ: ಗದ್ದೆಪ್ಪ ಹಡಪದ

Jan 12 2024, 01:45 AM IST
ಮುದಗಲ್‌ ಪಟ್ಟಣದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಸಮಾಜ ಬಾಂಧವರು ಹಮ್ಮಿ ಕೊಂಡ ನೂತನ ಜಿಲ್ಲಾ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.

ಸಂಸ್ಕಾರದಿಂದ ಕಲಿಯುವ ಶಿಕ್ಷಣ ದೇಶದ ಪ್ರಗತಿಗೆ ಪೂರಕ: ಕೆಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜಾರ್

Jan 11 2024, 01:31 AM IST
ವಿಜ್ಞಾನ ತಂತ್ರಜ್ಞಾನದ ಆಧುನಿಕ ಜಗತ್ತು ವೇಗವಾಗಿ ಸಾಗುತ್ತಿದ್ದರೂ ನಮ್ಮ ದೇಶವು ಸಂಸ್ಕೃತಿ-ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಮಾದರಿಯಾಗಿ ಸಾಗುತ್ತಿದೆ. ತಾಯಿಯ ಕೈ ತುತ್ತು ಮಕ್ಕಳ ಸರ್ವಾಂಗಿಣ ಅಭಿವೃದ್ಧಿಯ ಸಂಕೇತವಾಗಿದೆ. ಸಾಂಸ್ಕೃತಿಕ ರಾಯಭಾರಿತ್ವದ ದ್ಯೋತಕವಾಗಿ ಮಾತೃ ಭೋಜನ ಕಾರ್ಯಕ್ರಮ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯವಾಗಲಿ: ಜಿಎಂ ಮುಂದಿನಮನಿ

Jan 11 2024, 01:31 AM IST

ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವುದು ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಆದ್ದರಿಂದ ನಾವೆಲ್ಲರೂ ಸರ್ಕಾರದ ಮಾಗದರ್ಶನದಂತೆ ಕಾರ್ಯ ನಿರ್ವಹಿಸಬೇಕು ಎಂದು ಬಿಇಓ ಜಿಎಂ ಮುಂದಿನಮನಿ ಹೇಳಿದರು.

ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಹುದ್ದೆ ಭರ್ತಿ ಅತ್ಯವಶ್ಯಕ

Jan 11 2024, 01:30 AM IST
ವಿಶ್ವವಿದ್ಯಾಲಯದ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕಾದರೆ ಶಿಕ್ಷಕರ ಸಂಖ್ಯೆ ಅತ್ಯಗತ್ಯವಾಗಿದೆ ಇಲ್ಲದಿದ್ದರೆ ಮಕ್ಕಳ ಶಿಕ್ಷಣದ ಮೇಲೆ ಬಹುದೊಡ್ಡ ಹೊಡೆತ ಬೀಳುತ್ತದೆ.

ಶಿಕ್ಷಣ, ಸಂಶೋಧನೆಗೆ ವಿಶೇಷ ಆರ್ಥಿಕ ನೆರವು: ಜನಕ ಪುಷ್ಪನಾಥನ್

Jan 11 2024, 01:30 AM IST
ವಿದೇಶಿ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಶಿಕ್ಷಣ ಮತ್ತು ಉತ್ಕೃಷ್ಟ ಸಂಶೋಧನೆಗೆ ಒದಗಿಸುತ್ತಿರುವ ಆರ್ಥಿಕ ನೆರವಿನಿಂದ ಉತ್ತಮ ಭವಿಷ್ಯ ಕಂಡುಕೊಳ್ಳುತ್ತಿದ್ದಾರೆ. ಅದರ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದೇಶಿ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವ ಸುವರ್ಣಾವಕಾಶ ಸಿಗುತ್ತಿದೆ ಎಂದು ದಕ್ಷಿಣ ಭಾರತ ಚೆನೈನ ಬ್ರಿಟಿಷ್‌ ಹೈ ಕಮಿಷನ್ ಹಾಗೂ ಬ್ರಿಟಿಷ್‌ ಕೌನ್ಸಿಲನ ನಿರ್ದೇಶಕಿ ಜನಕ ಪುಷ್ಪನಾಥನ್ ಹೇಳಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ: ಡಾ। ವಿಕ್ಟರ್ ಲೋಬೋ

Jan 11 2024, 01:30 AM IST
ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ ಎಂದ ಲೋಬೋ. ಶಿಕ್ಷಣದ ಜವಾಬ್ದಾರಿ ಕ್ರಿಯಾತ್ಮಕ ವ್ಯಕ್ತಿಯ ಸೃಷ್ಟಿ: ಸೇಂಟ್‌ ಜೋಸೆಫ್‌ ವಿವಿ ಉಪಕುಲಪತಿ
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 148
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved