• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಸಿ.ರಂಗಯ್ಯ ಬಡವರಿಗೆ ಶಿಕ್ಷಣ ಕೊಟ್ಟ ಮಹಾಪುರುಷ: ಪಾಪು

May 22 2025, 12:53 AM IST
ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸಾರ್ವಜನಿಕ ಹಾಸ್ಟೆಲ್ ಆವರಣದಲ್ಲಿರುವ ದಿ.ಕೆ.ಸಿ.ರಂಗಯ್ಯರ ಪುತ್ಥಳಿಗೆ ಅವರ ೯೮ನೇ ವರ್ಷದ ಜಯಂತಿ ಅಂಗವಾಗಿ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಮಾರ್ಲಾಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.

ಭೀಕ್ಷೆ ಬೇಡಿ ಶಿಕ್ಷಣ ಸಂಸ್ಥೆ ತೆರೆದಿದ್ದ ಸ್ವಾಮೀಜಿ

May 21 2025, 12:32 AM IST
ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮೀಜಿ ಆದಿವಾಸಿಗಳು, ಕಾಡಂಚಿನ ಜನರಿಗೆ ಶಿಕ್ಷಣ ನೀಡುವ ಸಲುವಾಗಿ ಭೀಕ್ಷೆ ಬೇಡಿ ಶಿಕ್ಷಣ ಸಂಸ್ಧೆ, ವಿದ್ಯಾರ್ಥಿನಿಲಯ ತೆರೆಯುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದರು.

ಕಾವೇರಿ ಶಿಕ್ಷಣ ಸಂಸ್ಥೆ: 413 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

May 20 2025, 01:04 AM IST
ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ 128 ನರ್ಸಿಂಗ್‌, 38 ಸೆಂಟ್‌ ಆಲ್ಪೋನ್ಸಾ ನರ್ಸಿಂಗ್‌, 68 ಫಿಜಿಯೋಥೆರಪಿ, 144 ಅಲೈಡ್‌ ಹೆಲ್ತ್‌ಸೈನ್ಸ್‌ ಹಾಗೂ 35 ಫಾರ್ಮಸಿ ವಿದ್ಯಾರ್ಥಿಗಳು ಸೇರಿ ಒಟ್ಟು 413 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ದೇಶದ ಅಭಿವೃದ್ಧಿಗೆ ಸಾರ್ವತ್ರಿಕ ಶಿಕ್ಷಣ ಅಗತ್ಯ: ಡಾ.ಪ್ರಕಾಶ್ ಸಿ.ಎಂ.

May 19 2025, 02:11 AM IST
ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನರ ವೈಯಕ್ತಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು, ಭಾವನಾತ್ಮಕ ಮತ್ತು ಸಾಮಾಜಿಕ ಬೆಳವಣಿಗೆಯ ಸಮಾನವಾದ ಅವಕಾಶ ಕಲ್ಪಿಸಲು ಸಾರ್ವತ್ರಿಕ ಶಿಕ್ಷಣ ಅಗತ್ಯ ಎಂದು ಚಳ್ಳಕೆರೆಯ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪ್ರಕಾಶ್ ಸಿ.ಎಂ. ಅಭಿಪ್ರಾಯಪಟ್ಟರು.

ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಬದುಕು ನಡೆಸಿ

May 19 2025, 12:05 AM IST
ಇತ್ತೀಚಿನ ದಿನಗಳಲ್ಲಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತ್ತಿದ್ದು ಅವರನ್ನು ನೆನಪಿಸಿಕೊಂಡು ಅವರು ತಮ್ಮ ಜೀವನ ಮುಡಿಪಾಗಿಟ್ಟು ನಮಗೆ ದೊರಕಿಸಿಕೊಟ್ಟಿರುವ ಸ್ವಾತಂತ್ರ್ಯವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು

ವಿದ್ಯಾರ್ಥಿಗಳಿಗೆ ಕೌಶಲ್ಯ ಜ್ಞಾನ ಬೆಳೆಸುವ ಶಿಕ್ಷಣ ಅಗತ್ಯ: ಅರವಿಂದ್

May 18 2025, 11:45 PM IST
ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆ ಬಂತು, ನಾವು ಅಂದುಕೊಂಡಷ್ಟು ಬರಲಿಲ್ಲ ಎಂದು ವಿದ್ಯಾರ್ಥಿಗಳು ದೃತಿಗೆಡುವುದು ಬೇಡ, ಪೋಷಕರು ಆತಂಕ ಪಡುವುದೂ ಬೇಡ. ಯಾವುದೇ ಅನಾಹುತಕ್ಕೆ ಬಲಿಯಾಗುವುದೂ ಬೇಡ, ಪರೀಕ್ಷೆಗಳನ್ನು ಮತ್ತೊಮ್ಮೆ ಬರೆಯೋಣ, ಸಾಕಷ್ಟು ದಾರಿಗಳಿವೆ .

ಶಿಕ್ಷಣ ಸಚಿವರಿಗೆ ಶಾಸಕ ರೇವಣ್ಣ ತರಾಟೆ

May 18 2025, 01:51 AM IST
ಬಡವರ ಮಕ್ಕಳನ್ನು ಗೋಳು ಹೊಯ್ದುಕೊಂಡರೆ ನಿಮ್ಮ ಕುಟುಂಬ ನಾಶ ಆಗುತ್ತದೆ. ಮಕ್ಕಳು ನೀಡುವ ಶುಲ್ಕದ್ದಲ್ಲಿಯೂ ಹಣ ಹೊಡೆತ್ತಿದ್ದೀರಲ್ಲ ನಿಮಗೆ ಮಾನ ಮರ್ಯಾದೆ ಇದೆಯೇ ಎಂದು ಶಾಸಕ ಎಚ್.ಡಿ.ರೇವಣ್ಣ ರಾಜ್ಯ ಶಿಕ್ಷಣ ಸಚಿವರ ವಿರುದ್ಧ ಹರಿಹಾಯ್ದರು. ವಿದ್ಯಾರ್ಥಿಗಳ ಪೋಷಕರು ಕೂಲಿ ಮಾಡಿ ಅಷ್ಟಿಷ್ಟು ಕೂಡಿ ಹಾಕಿ ಶಿಕ್ಷಣ ಸಂಸ್ಥೆಗೆ ನೀಡಿದ ಹಣವನ್ನು ನುಂಗಿ ನೀರು ಕುಡಿಯುತ್ತಿದ್ದೀರಿ ಇದು ಎಷ್ಟರ ಮಟ್ಟಿಗೆ ಸರಿ? ಇಂತಹ ಹಣವನ್ನು ನುಂಗಿ ನೀರು ಕುಡಿಯುತ್ತಿರುವ ಸಚಿವರ ವಂಶ ಹೇಗೆ ಉದ್ಧಾರ ಆಗಲು ಸಾಧ್ಯ ಎಂದು ಕಟುವಾಗಿ ಟೀಕಿಸಿದರು.

ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ನರಗುಂದ ತಾಲೂಕು ಮುುಂಚೂಣಿಯಲ್ಲಿದೆ

May 18 2025, 01:31 AM IST
ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂದಿವೆ. ಇದರ ಸದುಪಯೋಗ ಪಡೆಯಬೇಕು. ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಹೇಳಿದರು.

ಶಿಕ್ಷಣ ಔದ್ಯೋಗಿಕ ವಲಯದಲ್ಲಿ ವ್ಯಾಪಕ ಬದಲಾವಣೆ

May 18 2025, 01:10 AM IST
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ದತ್ತಾಂಶ ವಿಜ್ಞಾನ ಮತ್ತು ಮಾಹಿತಿ ವ್ಯವಸ್ಥೆ ಕುರಿತ ಎರಡು ದಿನಗಳ ಐಇಇಇ (ಇನ್ಸ್‌ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್) ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಪ್ರಸ್ತುತ ಇರುವ ತರಗತಿಗಳು ಮತ್ತು ಕೆಲಸದ ಸ್ವರೂಪವನ್ನು ಬದಲಿಸಲಿದೆ. ಆಸ್ತಿ ಹಾಗೂ ವಿವಾಹ ನೋಂದಣಿ ಮಾಡಿಸುವ ರೀತಿಯಲ್ಲಿಯೇ ಹೊಸ ಆವಿಷ್ಕಾರಗಳನ್ನು ಪೇಟೆಂಟ್ ಕಚೇರಿ ಮೂಲಕ ನೋಂದಣಿ ಮಾಡಿಸುವುದು ಅತ್ಯಗತ್ಯ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಪ್ರಗತಿಯ ಮೌಲ್ಯಮಾಪನ ಮುಖ್ಯ: ಮರ್ಜೂಕ್ ಸಹದಿ

May 17 2025, 02:32 AM IST
ಕೊಟ್ಟಮುಡಿಯ ಮರ್ಕಜುಲ್ ಶಾಲೆಯಲ್ಲಿ ಮರ್ಕಜುಲ್ ಹಿದಾಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಗೈಡಿಂಗ್ ಗ್ರೇಸ್ ಎಂಬ ಶೀರ್ಷಿಕೆಯಲ್ಲಿ ನಡೆದ ಪೋಷಕರ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved