ಅಮೆರಿಕ ಪ್ರವಾಸದಲ್ಲಿ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳ ಕುರಿತು ಅಧ್ಯಯನ
Sep 10 2025, 01:03 AM ISTಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.