ಆಧುನಿಕ ಜಗತ್ತಿನಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಬೇಕು-ಖಾದ್ರಿ
Feb 08 2025, 12:30 AM ISTವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ನಮ್ಮ ಗ್ರಾಮೀಣ ಮಕ್ಕಳ ಪ್ರತಿಭೆಗೆ ತಕ್ಕ ಪುರಸ್ಕಾರ ಪೂರಕ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು. ಸರ್ಕಾರದ ಯೋಜನೆಗಳ ಜೊತೆಗೆ ನಮ್ಮ ಮಕ್ಕಳು ಪ್ರತಿಭಾಶಾಲಿಗಳಾಗಿ, ಉನ್ನತ ಮಟ್ಟದ ವಿಜ್ಞಾನಿಗಳು, ತಂತ್ರಜ್ಞರು ಮೇಧಾವಿಗಳಾಗಬೇಕೆಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.