ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ : ಶಾಸಕ ಸುರೇಶಬಾಬು
Apr 07 2025, 12:35 AM ISTಸರ್ಕಾರಿ ಶಾಲೆಗಳಿ ಗೆ ಮೆರಿಟ್ ಆಧಾರದಲ್ಲಿ ಶಿಕ್ಷಕರನ್ನು ಆಯ್ಕೆ ಮಾಡುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ, ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಲಭ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಕಿವಿ ಮಾತು ಹೇಳಿದರು.