ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಸಮವಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ
May 17 2025, 01:49 AM IST
ಆರ್‌ಟಿಇ ಕಾಯಿದೆ ಅಡಿಯಲ್ಲಿ ಉಚಿತ ಶಿಕ್ಷಣ, ಸರ್ಕಾರಿ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ.
ಸೌಲಭ್ಯ ಬಳಸಿಕೊಂಡು ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು: ರಾಜನಂದಿನಿ
May 17 2025, 01:27 AM IST
ಇವತ್ತಿನ ಸಂದರ್ಭದಲ್ಲಿ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳು ಎಲ್ಲ ದಿಕ್ಕಿನಿಂದಲೂ ಸಿಗುತ್ತಿದೆ. ಅದನ್ನು ಉಪಯೋಗಿಸಿಕೊಂಡು ಉನ್ನತ ಶಿಕ್ಷಣ ಪಡೆಯುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲೆ ಇದೆ ಎಂದು ರೋಟರಿ ರಕ್ತನಿಧಿ ಕೇಂದ್ರದ ಗೌರವಾಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.
ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ: ಪ್ರೊ.ಎಂ.ಗೋವಿಂದರಾವ್
May 15 2025, 02:05 AM IST
ಸೇವಾ ವಲಯದಲ್ಲಿ ಜಿಲ್ಲೆ ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಮುಖ್ಯವಾಗಿ ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ವಲಯದಲ್ಲಿ ಅಭಿವೃದ್ಧಿಯ ಸೂಚ್ಯಾಂಕ ಕಡಿಮೆ ಇದೆ. ಈ ವಲಯಗಳನ್ನು ಅಭಿವೃದ್ಧಿ ಗೊಳಿಸಲು ಉತ್ತಮ ಯೋಜನೆ ಹಾಗೂ ಸಲಹೆಗಳು ಬೇಕಿದೆ.
ಹಣವಿದ್ದರೆ ಮಾತ್ರ ಶಿಕ್ಷಣ ಎನ್ನುವುದು ಸುಳ್ಳು: ಶಗುಪ್ತಾ ಅಂಜುಮ್
May 15 2025, 01:44 AM IST
ಹಣವಿದ್ದವರಿಗೆ ಮಾತ್ರ ಶಿಕ್ಷಣ ಸಾಧ್ಯ ಎಂಬುದು ಸುಳ್ಳು ಎಂದು ನಾನು ಸಾಬೀತುಪಡಿಸಿದ್ದೇನೆ.
ಇಂದಿನ ಶಿಕ್ಷಣ ಅಂಕಗಳಿಗೆಕೆ ಮಾತ್ರ ಸೀಮಿತ
May 15 2025, 01:37 AM IST
ಹೊಸದುರ್ಗ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡದ ಉದ್ಗಾಟನಾ ಸಮಾರಂಭವನ್ನು ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಹಾಗೂ ಶಾಸಕ ಬಿಜೆ ಗೋವಿಂದಪ್ಪ ಉದ್ಗಾಟಿಸಿದರು.
ಕಠಿಣ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ: ಯೋಗೇಂದ್ರ ಜಂಬಗಿ
May 14 2025, 12:01 AM IST
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ಪಾಲಕರ ನೆರವು ಪಡೆದು ಉನ್ನತ ಸಾಧನೆ ಮಾಡಬೇಕು.
ಧೈರ್ಯವಾಗಿ ಸಮಸ್ಯೆ ಎದುರಿಸಲು ಶಿಕ್ಷಣ ಸಹಕಾರಿ
May 11 2025, 01:34 AM IST
ಮುಂದಿನ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜಾಗಲು ಈಗಿನಿಂದಲೇ ಪರಿಶ್ರಮ ವಹಿಸಿ ಓದಬೇಕು. ವಿದ್ಯಾರ್ಥಿನಿಯರಿಗೆ ಪದವಿ ವ್ಯಾಸಂಗದ ಪ್ರತಿ ಹಂತವೂ ಮುಖ್ಯ
ಯುವ ಜನತೆ ಶಿಕ್ಷಣ ಕಲ್ಪನೆ ಅರ್ಥ ಮಾಡಿಕೊಳ್ಳುವಲ್ಲಿ ವಿಫಲ
May 11 2025, 01:22 AM IST
ಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಯುಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ನಿಶ್ಚಿತ ಗುರಿಯೊಂದಿಗೆ ಪಠ್ಯ, ಪಠ್ಯೇತರ, ಕ್ರೀಡೆ, ಸಾಹಿತ್ಯ, ಸಂಗೀತ ಹಾಗೂ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿ
ಹೃದಯವಂತಿಕೆ ಕಲಿಸುವ ನೈತಿಕ ಶಿಕ್ಷಣ ಬೇಕಿದೆ: ಜಿ.ಎಸ್.ನಾರಾಯಣ ರಾವ್
May 11 2025, 01:19 AM IST
ನಾಲ್ಕು ಗೋಡೆಯ ಶಿಕ್ಷಣದ ಜೊತೆಗೆ ಹೃದಯವಂತಿಕೆಯನ್ನು ಕಲಿಸುವ ನೈತಿಕ ಶಿಕ್ಷಣವನ್ನು ಕಲಿಸಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಎಲ್ಲರೂ ಉತ್ತಮ ಶಿಕ್ಷಣ ಪಡೆದಲ್ಲಿ ದೇಶ ಪ್ರಗತಿ: ಸಂಸದೆ
May 10 2025, 01:19 AM IST
ದೇಶವು ಪ್ರಗತಿ ಹೊಂದಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಉತ್ತಮ ಶಿಕ್ಷಣ ಪಡೆಯಬೇಕು. ದೇಶದ ಆಗು-ಹೋಗುಗಳ ಬಗ್ಗೆ ಹೆಚ್ಚು ಗಮನಹರಿಸುತ್ತಾ ಮುನ್ನಡೆಯಬೇಕು. ಶಿಕ್ಷಣವಂತರಾದರೆ ವಿಮರ್ಶಾತ್ಮಕ ಭಾವನೆಗಳು, ವೈಚಾರಿಕ ಚಿಂತನೆಗಳು ಮೂಡಲಿವೆ. ಅಂತಹ ಉತ್ತಮವಾದ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಸಹಾಯಕ ವಾಗಿರಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
< previous
1
...
21
22
23
24
25
26
27
28
29
...
142
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ