ತಮಿಳಿನಲ್ಲಿ ಎಂಜಿನಿಯರಿಂಗ್, ವೈದ್ಯ ಶಿಕ್ಷಣ ನೀಡಿ : ಸ್ಟಾಲಿನ್‌ಗೆ ಅಮಿತ್ ಶಾ ಸವಾಲ್
Mar 07 2025, 11:46 PM ISTರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಿ ಹೇರಿಕೆ ಎಂದು ಟೀಕಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ಗೆ ಸವಾಲು ಎಸೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣವನ್ನು ತಮಿಳಿನಲ್ಲೇ ನೀಡುವಂತೆ ಸಲಹೆ ನೀಡಿದ್ದಾರೆ.