• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು, ನಾಳೆ ‘ಸುವರ್ಣ ಶಿಕ್ಷಣ’ ಮೇಳ : ‘ಕನ್ನಡಪ್ರಭ’ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ವತಿಯಿಂದ ಆಯೋಜನೆ

May 24 2025, 10:06 AM IST

‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ ‘ಸುವರ್ಣ ಶಿಕ್ಷಣ’ ಮೇಳ ಆಯೋಜಿಸಲಾಗಿದೆ.

ನರ್ಸಿಂಗ್ ಶಿಕ್ಷಣ ಇಂದು ಬೇಡಿಕೆಯ ಕ್ಷೇತ್ರವಾಗಿದೆ: ಡಾ. ಶರಣಪ್ರಕಾಶ ಪಾಟೀಲ

May 24 2025, 12:32 AM IST
ನರ್ಸಿಂಗ್ ಶಿಕ್ಷಣ ಇಂದು ಅತ್ಯಂತ ಬೇಡಿಕೆಯ ಮತ್ತು ಆದ್ಯತೆಯ ಕ್ಷೇತ್ರವಾಗಿ ಮಾರ್ಪಟ್ಟಿದೆ. ಇದರ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ: ಶಾಸಕ ದೊಡ್ಡನಗೌಡ

May 24 2025, 12:22 AM IST
ಆಧುನಿಕ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು ಎಲ್ಲರೂ ಶಿಕ್ಷಣವಂತರಾದರೆ ಸಹಜವಾಗಿ ಸಮಾಜದ ಬೆಳವಣಿಗೆ ಸಾಧ್ಯವಾಗಲಿದೆ. ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿರುವ ಉಪ್ಪಾರ ಸಮುದಾಯ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದೆ.

ಡೆಂಘೀ ತಡೆಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

May 24 2025, 12:17 AM IST
ಅಲೆವೂರು ಪ್ರಗತಿನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಪ್ರಯುಕ್ತ ಮಾನವ ಸರಪಣಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಚಾಲನೆ ನೀಡಿದರು.

ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ಖಂಡಿಸಿ ಪ್ರತಿಭಟನೆ

May 23 2025, 11:57 PM IST
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡಿಸಿ ದಲಿತ ಮಹಾಸಭಾದವರು ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟಿಸಿದರು.

ಪರಂ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ : ಕೈ ನಾಯಕರಿಂದ ಪರಂಗೆ ಬೆಂಬಲ

May 23 2025, 08:18 AM IST

  ಪರಮೇಶ್ವರ್‌ ಅವರು ನಟಿ ರನ್ಯಾ ರಾವ್‌ ಅವರಿಗೆ ಹಣ ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.

ಅಂತರಿಕ್ಷ ವೈದ್ಯಕೀಯ ಸಂಶೋಧನೆಗೆ ಕಾಲಿಟ್ಟ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ

May 23 2025, 12:37 AM IST
ಅಂತರಿಕ್ಷ ಹಾಗೂ ವೈದ್ಯಕೀಯ ಸಂಶೋಧನೆ ಕ್ಷೇತ್ರಗಳಲ್ಲಿಯೂ ಭಾರತೀಯ ಸಂಸ್ಥೆಗಳು ಬೆಳೆಯಬೇಕಾದ ಸಮಯ ಬಂದಿದ್ದು, ಈ ಬೆಳವಣಿಗೆಯೊಂದಿಗೆ ಜೆಎಸ್ಎಸ್‌ಇ ಆರ್‌ ಹೊಸ ಭಾಷ್ಯ ಬರೆಯುತ್ತಿರುವುದು ಸಂತಸದ ಸಂಗತಿ.

ಸಂಸ್ಕಾರ ಆಧರಿತ ಶಿಕ್ಷಣ ಆದ್ಯತೆಯಾಗಲಿ: ಮಂಗೇಶ ಭೇಂಡೆ

May 23 2025, 12:13 AM IST
ಭಾರತದ ಮೇಲೆ ಹಲವು ಸಾಂಸ್ಕೃತಿಕ ದಾಳಿಗಳಾಗಿವೆ. ಆದರೆ ಎಲ್ಲ ದಾಳಿಗಳನ್ನು ಮೆಟ್ಟಿ ನಿಂತು ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿದಿದೆ.

ರಾಜ್ಯದ ಗೃಹ ಸಚಿವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡನೀಯ

May 22 2025, 11:58 PM IST
ಗೃಹ ಸಚಿವ ಡಾ. ಜಿ.ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲಿನ ಇ.ಡಿ. ದಾಳಿ ಖಂಡನಾರ್ಹ. ಇದು ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಅಜೆಂಡಾಗಳನ್ನು ಜಾರಿಗೆ ತರಲು ಕೃಪಾಪೋಷಿತ ನಾಟಕ ಮಂಡಳಿಯಂತೆ ಇ.ಡಿ. ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಆರೋಪಿಸಿದ್ದಾರೆ.

ಶಿಕ್ಷಣ ವಂಚಿತ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ

May 22 2025, 11:57 PM IST
ಚಿಕ್ಕಮಗಳೂರುಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಲು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 149
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved