ಆರೋಗ್ಯವಂತ ಸಮಾಜ ಕಟ್ಟಲು ಶಿಕ್ಷಣ ಅತಿಮುಖ್ಯ
Feb 26 2025, 01:02 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ ಪ್ರೋತ್ಸಾಹ ನೀಡಿದರೆ ದೇಶಕ್ಕೆ ಆಸ್ತಿಯಾಗಲಿದ್ದಾರೆ. ಸಂಸ್ಕಾರವಂತ, ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶಾಲೆಗಳು ಪ್ರಧಾನ ಪಾತ್ರವಹಿಸಲಿವೆ. ಇಂದು ಮಕ್ಕಳಿಗೆ ದೇಶಾಭಿಮಾನ ಮಾನವಿಯ ಮೌಲ್ಯಗಳುಳ್ಳ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕೂಡಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಅಭಿಪ್ರಾಯಪಟ್ಟರು.