• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುನೀತಾಗೆ ಉಚಿತ ಶಿಕ್ಷಣ ನೀಡಲು ಮುಂದಾದ ಪ್ರತಿಷ್ಠಿತ ಕಾಲೇಜುಗಳು

May 05 2025, 12:50 AM IST
ವಿದ್ಯಾರ್ಥಿನಿ ಸಾಧನೆ ಗಮನಿಸಿದ ರಾಮನಗರ ಶಾಂತಿನಿಕೇತನ ಶಾಲೆ, ಮಂಡ್ಯದ ಅಭಿನವ ಭಾರತಿ ಕಾಲೇಜುಗಳು ಉಚಿತ ಶಿಕ್ಷಣ ನೀಡಲು ಮುಂದೆ ಬಂದಿದ್ದು, ಜೊತೆಗೆ ಬೆಂಗಳೂರಿನ ಡಿಆರ್ ಕಾಲೇಜು ಸೇರಿದಂತೆ ಇನ್ನೂ ಹಲವು ಶಿಕ್ಷಣ ಸಂಸ್ಥೆಗಳು ರಿಯಾಯ್ತಿ ಶುಲ್ಕ ಅಥವಾ ಉಚಿತ ಶಿಕ್ಷಣದ ಭರವಸೆ ನೀಡುವೆ ಎಂದು ಪುನೀತ ತಿಳಿಸಿದಳು.

ಉಪ್ಪಾರ ಸಮಾಜ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ-ಸಂಕನೂರ

May 05 2025, 12:49 AM IST
ಉಪ್ಪಾರ ಸಮಾಜವು ಅತ್ಯಂತ ಸಣ್ಣಸಮಾಜವಾಗಿದ್ದು, ಸಮಾಜದಲ್ಲಿನ ವಿದ್ಯಾವಂತರು, ಶಿಕ್ಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮುಟ್ಟಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

ಭಾಗ್ಯವಂತಿ ಶಿಕ್ಷಣ ಸಂಸ್ಥೆ ತಾಲೂಕಿಗೆ ಪ್ರಥಮ

May 04 2025, 01:34 AM IST
ಇಂಗ್ಲಿಷ್ ಮಾಧ್ಯಮ ಶಿಕ್ಷಣ ಎನ್ನುವುದು ನಗರ ಪ್ರದೇಶ ವಿದ್ಯಾರ್ಥಿಗಳ ಸೊತ್ತು ಎನ್ನುವುದನ್ನು ಸುಳ್ಳಾಗಿಸಿದ್ದಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಯಾವುದೂ ಅಸಾಧ್ಯವಲ್ಲ ಎನ್ನುವುದನ್ನು ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾಧಿಸಿ ತೊರಿಸಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆಗೆ ಅತ್ಯುತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿ

May 04 2025, 01:33 AM IST
ಸುಹಾಸ್ತಿ ಯುವ ಜೈನ್ ಮಿಲನ ಬೆಂಗಳೂರು ಮತ್ತು ಸಿಂಗಾಪುರ ಜೈನ್ ಮಿಲನ್ ಜಂಟಿಯಾಗಿ ಸಿಂಗಾಪುರದ ಆಲೋಫ್ಟ್ ನೊವೆನಾದಲ್ಲಿ ಆಯೋಜಿಸಿದ ಅಂತಾರಾಷ್ಟ್ರಿಯ ಜಿನ ಸಮ್ಮಿಲನ-೨೦೨೫ರಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಕರ್ನಾಟಕದ ಅತ್ಯುತ್ತಮ ಶಿಕ್ಷಣ ಸಂಸ್ಥೆ -೨೦೨೫ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪುತ್ತೂರು: ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ

May 04 2025, 01:33 AM IST
ತೆಂಕಿಲದಲ್ಲಿರುವ ಸ್ವಾಮಿ ಕಲಾ ಮಂದಿರದಲ್ಲಿ ಧರ್ಮ ಶಿಕ್ಷಣ ಪುತ್ತೂರು ತಾಲೂಕು ಸಮಿತಿಯ ಸಭೆ ನಡೆಯಿತು.

ಸಂಸ್ಕಾರ, ಶಿಕ್ಷಣ, ಸಂಸ್ಕೃತಿಯ ಕಲಿಕೆಯ ತಾಣ ಅರವಿಂದ ಶಾಲೆ: ಸಂಸ್ಥಾಪಕ ಅಧ್ಯಕ್ಷ ಎಂ. ಕೆ. ಅಶೋಕ್

May 04 2025, 01:31 AM IST
ಸರ್ಕಾರಿ ಶಾಲೆಗಳು ಕೂಡ ಉತ್ತಮ ಅಂಕವನ್ನು ತರುವ ಪ್ರಯತ್ನ ಮಾಡುತ್ತಿವೆ. ಅಂತಾರಾಷ್ಟ್ರೀಯ ಶಾಲೆಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಪೈಪೋಟಿ ಕೊಡಬೇಕಾದ ಅನಿವಾರ್ಯತೆ ಇದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಫಲ ನೀಡದ ಶಿಕ್ಷಣ ಇಲಾಖೆ ಪ್ರಯತ್ನ

May 02 2025, 11:45 PM IST
2023ರಲ್ಲಿ 16ನೇ ಸ್ಥಾನದಲ್ಲಿದ್ದ ಜಿಲ್ಲೆ, 2024ರಲ್ಲಿ 32ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರೀ ಫಲಿತಾಂಶವನ್ನು ಟಾಪ್ ಟೆನ್ ಒಳಗೆ ತರಬೇಕೆಂದು ಶಿಕ್ಷಣ ಇಲಾಖೆ ಪಣ ತೊಟ್ಟಿತ್ತು, ಆದರೆ, ಫಲಿತಾಂಶದಲ್ಲಿ ಎರಡು ಸ್ಥಾನ ಮಾತ್ರ ಹೆಚ್ಚಳವಾಗಿದೆ.

ಸಾಮಾಜಿಕ, ಆರ್ಥಿಕ, ಶಿಕ್ಷಣ ಸಮೀಕ್ಷೆ ನಡೆಸಿ : ಸಿದ್ದರಾಮಯ್ಯ ಆಗ್ರಹ

May 01 2025, 05:41 AM IST

ರಾಷ್ಟ್ರೀಯ ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸುವಂತೆ ಇದೇ ವೇಳೆ ಒತ್ತಾಯಿಸಿದ್ದಾರೆ.

ಭಾರತೀಯ ಶಿಕ್ಷಣ ಪದ್ಧತಿ ಮತ್ತೆ ತಲೆ ಎತ್ತುತ್ತಿದೆ: ಹೊಸಬಾಳೆ

May 01 2025, 12:50 AM IST
ಚೇರ್ಕಾಡಿ ಗ್ರಾಮದ ಕೇಶವನಗರದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ವಿದ್ಯಾಕೇಂದ್ರದ ಲೋಕಾರ್ಪಣೆ ಸಮಾರಂಭ ನಡೆಯಿತು.

ಸಮಸಮಾಜ ನಿರ್ಮಾಣಕ್ಕೆ ಪಣತೊಟ್ಟಿದ್ದ ಮಹಾಪುರುಷ: ಮುಂಡಗೋಡ ಕ್ಷೇತ್ರ ಸಂಪನ್ಮೂಲ ಶಿಕ್ಷಣ ಸಂಯೋಜಕ ಪಾಂಡುರಂಗ ಟಿಕ್ಕೋಜಿ

May 01 2025, 12:47 AM IST
ವಿಶ್ವಗುರು ಸಕಲ ಜೀವ ರಾಶಿಗೆ ಒಳಿತನ್ನು ಬಯಸುವ ಸಮಾಜದಲ್ಲಿದ್ದ ಜಾತಿ ಬೇಧ, ಮೇಲು ಕೀಳು ಎಂಬ ಅನಿಷ್ಟ ಪದ್ಧತಿಯನ್ನು ದಿಕ್ಕರಿಸಿ ಸರ್ವರಿಗೂ ಸಮ ಪಾಲು ಸರ್ವರಿಗೂ ಸಮಬಾಳು ಎಂಬುವುದನ್ನು ಪ್ರತಿಪಾದಿಸಿದ ಮಹಾನ ದಾರ್ಶನಿಕರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 149
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved