• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಯೋತ್ಪಾದಕ ದಾಳಿ ಸಂತ್ರಸ್ತರ ಮಕ್ಕಳಿಗೆ ನಟ್ಟೋಜ ಫೌಂಡೇಶನ್‌ ಉಚಿತ ಶಿಕ್ಷಣ ಘೋಷಣೆ

Apr 25 2025, 11:52 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ‘ಚಿಣ್ಣರ ಮೇಳ- 2025 ’ ಉದ್ಘಾಟನೆ

Apr 24 2025, 11:48 PM IST
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ ಚಿಣ್ಣರ ಮೇಳ - 2025 ಉದ್ಘಾಟನೆ ನೆರವೇರಿತು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ: 27ರಂದು ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ

Apr 24 2025, 11:48 PM IST
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ 27ರಂದು ಅಪರಾಹ್ನ ೪ರಿಂದ ಭಗವಾನ್‌ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ.

ಶಿಕ್ಷಕರ ಬೋಧನೆ ಮನಕ್ಕೆ ತಲುಪಲಿ: ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ

Apr 24 2025, 11:47 PM IST
ಶಿಕ್ಷಕರು ವಿಷಯದಾಳಕ್ಕಿಳಿದು, ಭಾವನೆಯೊಂದಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಿದಲ್ಲಿ ಮಾತ್ರ ಮನಕ್ಕೆ ತಲುಪುವದು. ಈ ದಿಶೆಯಲ್ಲಿ‌‌‌ ಶಿಕ್ಷಕರಲ್ಲಿ ಅಪಾರ ಜ್ಞಾನ ಅತೀ ಮುಖ್ಯವಾಗಿದೆ ಎಂದು ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಹೇಳಿದರು.

ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಕೀರ್ತಿ ಅನ್ನದಾನೀಶ್ವರ ಶ್ರೀಗೆ ಸಲ್ಲುತ್ತದೆ-ನ್ಯಾಯಾಧೀಶ ದೊಡ್ಡಮನಿ

Apr 21 2025, 12:50 AM IST
ಈ ನಾಡಿನಲ್ಲಿರುವ ಅನೇಕ ಲಿಂಗಾಯತ ಮಠಗಳು ಬಡ ಹಾಗೂ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ದಾರಿದೀಪವಾಗಿವೆ. ಅಂತಹ ಸಂಸ್ಥೆಗಳಲ್ಲಿ ನಮ್ಮ ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವೂ ಒಂದು. ಇಂತಹ ಗ್ರಾಮೀಣ ಪ್ರದೇಶದಲ್ಲಿ ಕೆಜಿಯಿಂದ ಪಿಜಿವರೆಗೆ ಶಿಕ್ಷಣ ಸಂಸ್ಥೆ ತೆರೆದು ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಕೀರ್ತಿ ಇಲ್ಲಿನ ಅನ್ನದಾನೀಶ್ವರ ಶ್ರೀಗಳಿಗೆ ಸಲ್ಲುತ್ತದೆ ಎಂದು ಧಾರವಾಡ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹೇಳಿದರು.

ಜಾಗತೀಕರಣದಿಂದ ಶಿಕ್ಷಣ ಕ್ಷೇತ್ರದ ಮೇಲೆ ಪರಿಣಾಮ: ಕೆ.ಬಿ.ಚಂದ್ರಶೇಖರ್

Apr 21 2025, 12:46 AM IST
ಅಜ್ಜಿಯ ಮನೆಗಳು ಕಣ್ಮರೆಯಾಗಿರುವ ಇಂದಿನ ದಿನಗಳಲ್ಲಿ ಬೇಸಿಗೆ ಶಿಬಿರಗಳು ಮಕ್ಕಳ ಕ್ರಿಯಾಶೀಲ ಚಟುವಟಿಗಳನ್ನು ಉತ್ತೇಜಿಸುತ್ತಿವೆ. ಮಕ್ಕಳು ಕಲಿಕಾ ಒತ್ತಡದಿಂದ ಹೊರಬಂದು ಹಾಡು, ನೃತ್ಯ ಮತ್ತಿತರ ಸೃಜನಶೀಲ ಚಟುವಟಿಕೆಗಳು ಮತ್ತು ಆಟೋಟಗಳಲ್ಲಿ ಭಾಗವಹಿಸಿ ತಮ್ಮ ಅಂತಸತ್ವ ಹೆಚ್ಚಿಸಿಕೊಳ್ಳಲು ಇತಂಹ ಶಿಬಿರಗಳು ಸಹಕಾರಿಯಾಗಿವೆ.

ಜೆಇಇ ಮೈನ್ ಫಲಿತಾಂಶ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಧನೆ

Apr 20 2025, 01:51 AM IST
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆಇಇ (ಮೈನ್) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಮುಂಬರುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಛಲವಾದಿ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ: ಪೋಷಕರಿಗೆ ಶಾಸಕ ಶ್ರೀನಿವಾಸ್ ಸಲಹೆ

Apr 20 2025, 01:49 AM IST
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು. ಗ್ರಾಮಗಳಲ್ಲಿ ಛಲವಾದಿ ಸಮುದಾಯ ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದಾಯಕ.

ಇದು ಸ್ಪರ್ಧಾತ್ಮಕ ಯುಗ ಮಕ್ಕಳಿಗೆ ಶಿಕ್ಷಣ ನೀಡಿ: ಶಾಸಕ ಆರ್.ವಿ.ದೇಶಪಾಂಡೆ

Apr 19 2025, 12:34 AM IST
ಇದು ಸ್ಪರ್ಧಾತ್ಮಕ ಯುಗ ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ,ಶಿಕ್ಷಣ ಬಹಳ ಮುಖ್ಯ

ಮಾನವೀಯ ಮೌಲ್ಯ, ಸಂಸ್ಕಾರಯುತ ಶಿಕ್ಷಣ ಮಾಯ: ಬಿ.ಸಿ. ಬಹಾದ್ದೂರ ದೇಸಾಯಿ

Apr 17 2025, 12:11 AM IST
ಹಾನಗಲ್ಲಿನ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ಎನ್‌ಸಿಜೆಸಿ ಪ್ರೌಢಶಾಲೆಯ ಗುರುವೃಂದಕ್ಕೆ ಗೌರವ ವಂದನೆ ಸಲ್ಲಿಸುವ ಸುವರ್ಣ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 149
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved