• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಕೇಂದ್ರ : ವೈದ್ಯಕೀಯ ಶಿಕ್ಷಣ ಶರಣ್‌ ಪ್ರಕಾಶ್ ಪಾಟೀಲ್‌

Apr 01 2025, 02:00 AM IST

 ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಅಂಗಾಂಗ ಕಸಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಅಂಗಾಂಗ ಸಾಗಣೆಗೆ ಅನುವಾಗುವಂತೆ ಆಸ್ಪತ್ರೆ ಆವರಣದಲ್ಲಿ ಹೆಲಿಪ್ಯಾಡ್‌ ಕೂಡ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ.

ಮಕ್ಕಳಿಗೆ ಸಂಸ್ಕಾರದೊಂದಿಗೆ ಗುಣಾತ್ಮಕ ಶಿಕ್ಷಣ ಕೊಡಿಸಿ

Apr 01 2025, 12:46 AM IST
ಮದುವೆಯಾದವರು ಸತಿ-ಪತಿ ಒಂದಾಗಿ, ಬೇವು ಬೆಲ್ಲದಂತೆ ಜೀವನ ನಡೆಸಬೇಕು. ಸಾಮೂಹಿಕ ಮದುವೆಗಳು ಬಡವರ ಪಾಲಿನ ವರದಾನವಾಗಿವೆ

ಬಡವರನ್ನು ದಾಖಲಿಸಿಕೊಳ್ಳಿ : ಕಿದ್ವಾಯಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್‌ ಪ್ರಕಾಶ್ ಸೂಚನೆ

Mar 29 2025, 01:49 AM IST
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗೆ ದೂರದ ಊರುಗಳಿಂದ ಕ್ಯಾನ್ಸರ್‌ ಚಿಕಿತ್ಸೆಗೆ ಬರುವ ಬಡವರಿಗೆ ಒಳ ರೋಗಿಗಳಾಗಿ ದಾಖಲಿಸಿಕೊಂಡ ಬಳಿಕವೇ ಆರೋಗ್ಯ ಪರೀಕ್ಷೆಗಳನ್ನು ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಪೋಷಕರ ಆದ್ಯ ಕರ್ತವ್ಯ: ಎನ್.ಚಲುವರಾಯಸ್ವಾಮಿ

Mar 29 2025, 12:34 AM IST
ಹೆಣ್ಣುಮಕ್ಕಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿ. ಹೆಣ್ಣು ಮಕ್ಕಳನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಸರ್ಕಾರ ಪ್ರಮುಖ ಉದ್ದೇಶ. ಆದ್ದರಿಂದಲೇ ಗ್ರಾಪಂ, ತಾಪಂ ಸೇರಿದಂತೆ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಪ್ರೋತ್ಸಾಹಿಸಲು ಸರ್ಕಾರಿ ಶಾಲೆ ದತ್ತು ಸ್ವೀಕಾರ: ಭಂಡಾರಿ ಶ್ರೀನಿವಾಸ್

Mar 28 2025, 12:35 AM IST
ಕಡೂರು, ಸರ್ಕಾರದ ಆಶಯದಂತೆ ಸ್ಥಳೀಯ ಸಂಸ್ಥೆಗಳು ಸರಕಾರಿ ಶಾಲೆ ದತ್ತು ಪಡೆದು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಪ್ರೋತ್ಸಾಹಿಸುವ ಜತೆಗೆ ಶಾಲೆ ನಿರ್ವಹಣೆ ಮಾಡಲು ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪುರಸಭೆಯಿಂದ ದತ್ತು ಪಡೆಯಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಶಿಕ್ಷಣ ಆರೆಸ್ಸೆಸ್‌ ನಿಯಂತ್ರಣಕ್ಕೆ ಬಂದರೆ ಭಾರತ ನಾಶ : ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Mar 25 2025, 07:34 AM IST

ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್‌ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಒತ್ತಡದ ನಡುವೆಯೂ ಉತ್ತಮ ಶಿಕ್ಷಣ ನೀಡಬೇಕಾದ ಸ್ಥಿತಿ

Mar 25 2025, 12:47 AM IST
ಸರ್ಕಾರದ ಹಲವಾರು ಒತ್ತಡಗಳ ನಡುವೆಯೂ ಉತ್ತಮ ಶಿಕ್ಷಣ ನೀಡಬೇಕಾದ ಪರಿಸ್ಥಿತಿ ಶಿಕ್ಷಕರ ಮೇಲಿದೆ. ಹೀಗಾಗಿ ಪ್ರಾಥಮಿಕ ಶಾಲೆ ಶಿಕ್ಷಕರ (1 ರಿಂದ 5) ಸಮಸ್ಯೆಯನ್ನು ಸುಗ್ರೀವಾಜ್ಞೆಯ ಮೂಲಕವಾದರೂ ಪರಿಹರಿಸಿಕೊಳ್ಳಲು ಪ್ರಯತ್ನಿಸುವುದಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹೇಳಿದರು.

ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ-ಶಾಂತಲಿಂಗ ಶ್ರೀ

Mar 25 2025, 12:47 AM IST
ಶೈಕ್ಷಣಿಕ ಹಂತದಲ್ಲಿ ಮಕ್ಕಳಿಗೆ ನೈತಿಕತೆ, ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರಯುತ ಜೀವನದತ್ತ ಕರೆತರುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಬೈರನಟ್ಟಿ-ಶಿರೋಳ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು ಹೇಳಿದರು.

ಶೈಕ್ಷಣಿಕ ಕಲಿಕೆ: ಕೈಗಾರಿಕಾ ಅಗತ್ಯಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ಸರಿಪಡಿಸಿ

Mar 25 2025, 12:45 AM IST
ಶಿಕ್ಷಣವು ಸಾಮಾಜಿಕ ಮತ್ತು ಆರ್ಥಿಕತೆಯ ನಡುವಿನ ಅಂತರವನ್ನು ಕಡಮೆ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಅದು ಸಾಧ್ಯವಾಗುತ್ತದೆ. ಕೈಗಾರಿಕೆಗೆ ಪೂರಕವಾದ ಕೌಶಲ್ಯವು ವಿದ್ಯಾರ್ಥಿಗಳನ್ನು ಉದ್ಯೋಗಸ್ಥರನ್ನಾಗಿಸುವ ಜೊತೆಗೆ ಅವರು ಸಮಾಜದಲ್ಲಿ ಅರ್ಥಪೂರ್ಣ ಜೀವನ ನಡೆಸಲು ನೆರವಾಗುತ್ತದೆ.

ಶಿಕ್ಷಣ ಜೀವನವನ್ನು ಸಮರ್ಥವಾಗಿ ರೂಪಿಸಬೇಕು: ಭೋಜೇ ಗೌಡ

Mar 25 2025, 12:45 AM IST
ಸೋಮವಾರ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ, ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಭೋಜೇ ಗೌಡ ಪಾಲ್ಗೊಂಡರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 149
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved