• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರು ಶಿಷ್ಯ ಪರಂಪರೆಯೇ ಭಾರತೀಯ ಶಿಕ್ಷಣ ಪದ್ಧತಿ

Feb 26 2025, 01:04 AM IST
ಶಿಕ್ಷಣದಲ್ಲಿ ಮೌಲ್ಯ ಅತ್ಯಗತ್ಯ. ಪಾಶ್ಚಾತ್ಯ ಶಿಕ್ಷಣ ಪದ್ಧತಿಗೆ ಮಾರುಹೋದ ಕಾರಣ ಇಂದು ಶಿಕ್ಷಣವು ಸಹ ವಾಣಿಜ್ಯದ ಸರಕಾಗಿ ಹೋಗಿದೆ. ಭಾರತೀಯ ಶಿಕ್ಷಣ ಪುರಾತನ ವೃಕ್ಷವಿದ್ದಂತೆ. ಅದರಲ್ಲಿ ವಿವೇಕ ತುಂಬಿದ ಹೊಸ ಚಿಗುರು ಮೂಡಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯಸಾಧನೆ ಸಾಧ್ಯವಾಗಬೇಕು. ದೇಶದ ಪರಂಪರೆಯ ಶಿಕ್ಷಣ ಪದ್ಧತಿ ಮರು ಸ್ಥಾಪನೆಯಾಗಬೇಕು.

ಆರೋಗ್ಯವಂತ ಸಮಾಜ ಕಟ್ಟಲು ಶಿಕ್ಷಣ ಅತಿಮುಖ್ಯ

Feb 26 2025, 01:02 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ ಪ್ರೋತ್ಸಾಹ ನೀಡಿದರೆ ದೇಶಕ್ಕೆ ಆಸ್ತಿಯಾಗಲಿದ್ದಾರೆ. ಸಂಸ್ಕಾರವಂತ, ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶಾಲೆಗಳು ಪ್ರಧಾನ ಪಾತ್ರವಹಿಸಲಿವೆ. ಇಂದು ಮಕ್ಕಳಿಗೆ ದೇಶಾಭಿಮಾನ ಮಾನವಿಯ ಮೌಲ್ಯಗಳುಳ್ಳ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕೂಡಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಅಭಿಪ್ರಾಯಪಟ್ಟರು.

ಕಾಲಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು

Feb 26 2025, 01:00 AM IST
ಶಿಕ್ಷಕರು ಕಂಪೂಟ್ಯರ್ ಕಲಿಯಬೇಕು ಮತ್ತು ಆಂಗ್ಲ ಭಾಷೆಯಲ್ಲಿ ಮಕ್ಕಳೊಂದಿಗೆ ಸಂಭಾಷಣೆ ಮಾಡಬೇಕು ಮೂಲಭೂತ ಸೌಲಭ್ಯ ಸೌಕರ್ಯಗಳನ್ನು ಕೊಟ್ಟು ಶಾಲೆ ಅಭಿವೃದ್ದಿ ಮಾಡಿದಾಗ ಮಕ್ಕಳು ಶಾಲೆಗೆ ಬಂದು ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಶಿಕ್ಷಕರು ಸಹಾ ಕಂಪ್ಯೂಟರ್ ಕಲಿಯಬೇಕು.

ಮಕ್ಕಳ ಕಲಿಕೆಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿ

Feb 26 2025, 01:00 AM IST
ಶುದ್ಧ ಓದು, ಸ್ಪಷ್ಟ ಬರಹ ಹಾಗೂ ಗಣಿತದ ಮೂಲ ಕ್ರಿಯೆಗಳನ್ನು ಆರಂಭದಲ್ಲಿ ಕಲಿಸುವ ಮೂಲಕ ಗುಣಾತ್ಮಕ ಕಲಿಕೆ ಸಾಧ್ಯವಿದೆ. ಇಂತಹ ಕಲಿಕಾ ಹಬ್ಬಗಳಿಂದ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸುತ್ತದೆ.

ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಣ ಅವಶ್ಯ-ನಾಯ್ಕ

Feb 25 2025, 12:49 AM IST
ದೈಹಿಕ ಶಿಕ್ಷಣವು ಚಟುವಟಿಕೆ ಆಧಾರಿತ ಶಿಕ್ಷಣವಾಗಿ ಮಗುವಿನ ಹಾಗೂ ಶಿಕ್ಷಕರ ಕಲಿಕೆಗೆ ಪೂರಕವಾಗಿದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಶಿಕ್ಷಣವು ಎಷ್ಟು ಅವಶ್ಯಕವೋ ಅವರ ಸಾಮರ್ಥ್ಯಕ್ಕೆ ಅನುಗುಣವಾದ ದೈಹಿಕ ಶಿಕ್ಷಣವು ಅಷ್ಟೇ ಅವಶ್ಯಕ ಎಂದು ಬಿಇಓ ಎಚ್.ಎನ್. ನಾಯ್ಕ ಹೇಳಿದರು.

ಶಿಕ್ಷಣ ಬೆಳಕಿನೆಡೆಗೆ ಕರೆದೊಯ್ಯುವ ಅಸ್ತ್ರ: ಅಲ್ಲಾವುದ್ದೀನ್

Feb 25 2025, 12:48 AM IST
ರಾಮನಗರ: ಶಿಕ್ಷಣ ವಿದ್ಯಾರ್ಥಿಗಳನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯಲಿರುವ ಅಸ್ತ್ರ ಎಂದು ರಾಮನಗರ ಸಂಚಾರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಅಲ್ಲಾವುದ್ದೀನ್ ಹೇಳಿದರು.

ಇಂದು ಲಿಂಗಬಸವೇಶ್ವರ ಶಿಕ್ಷಣ ಸಂಸ್ಥೆ 18ನೇ ವಾರ್ಷಿಕೋತ್ಸವ

Feb 25 2025, 12:47 AM IST
ಸಮೀಪದ ಮೆಣಸಗಿ ಲಿಂಗಬಸವೇಶ್ವರ ಗ್ರಾಮೀಣ ಶಿಕ್ಷಣ ಸಂಸ್ಥೆಯ 18 ನೇ ವಾರ್ಷಿಕೋತ್ಸವ 25 ರ ಮಂಗಳವಾರ ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಆವರಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.

ಮಕ್ಕಳನ್ನು ಸಂಸ್ಕಾರವಂತರನ್ನಾಗಿಸುವ ಶಿಕ್ಷಣ ನೀಡಿ

Feb 24 2025, 12:37 AM IST
ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೂಲಕ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಹೊಣೆ ಅರಿಯಬೇಕು ಎಂದು ದೇವನೂರು ಮಹಾಸಂಸ್ಥಾನ ಮಠಾಧ್ಯಕ್ಷ ಮಹಾಂತ ಸ್ವಾಮಿಜಿ ಹೇಳಿದರು.

ಸರ್ಕಾರಿ ಶಾಲೆಗಳ ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 24 2025, 12:34 AM IST

  ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ವಿಧ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಅರಣ್ಯ, ಕಂದಾಯ ಭೂಮಿಯ ಸಮಸ್ಯೆ ಪರಿಹಾರಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 24 2025, 12:33 AM IST
ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗಳನ್ನು ಬಗೆಹರಿಸಿದರೆ ಬಹುತೇಕ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ. ಈ ಕಾರಣಕ್ಕಾಗಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನರ ಬಳಿಗೆ ಹೋಗಿ ಅವರ ಸಮಸ್ಯೆಯನ್ನು ಆಲಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 142
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved