ಸಂಸ್ಕಾರ ಕಲಿಸುವ ಶಿಕ್ಷಣ ಸಂಸ್ಥೆ ಹೆಚ್ಚಲಿ
Feb 24 2025, 12:33 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮತ್ತು ಸಂಸ್ಕಾರ ಕಲಿಸುವ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಬಸವ ವಿದ್ಯಾಪ್ರಸಾರಕ ಸಮಿತಿಯ ಪ್ರಾರ್ಥನಾ ವಿದ್ಯಾಮಂದಿರದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣ ಲಾಭದಾಯಕ ವ್ಯವಹಾರ ಆಗಿದೆ.