ಪ್ಲಾಸ್ಟಿಕ್ ಮುಕ್ತ ಜಾಗೃತಿ ಮೂಡಿಸಿದ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು
Oct 27 2024, 02:37 AM ISTಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತಕ್ಕೆ ಅಣಿಗೊಳಿಸುವ, ಜಾಗೃತಿ ಮೂಡಿಸುವ ೧೬ ದಿನಗಳ ನಿರಂತರ ಸ್ವಚ್ಛತಾ ಕಾರ್ಯದ ಮೂಲಕ ಹಾನಗಲ್ಲ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಕಾಳಜಿ ತೋರಿದ್ದು ಮಠ ಮಂದಿರ, ಕಲಾಮಂದಿರಗಳ ಸ್ವಚ್ಛತೆಗೆ ಮುಂದಾಗಿದ್ದಾರೆ.