ಹೊಸ ಶಿಕ್ಷಣ ನೀತಿಯಿಂದ ಸಾಕಷ್ಟು ಬದಲಾವಣೆ
Dec 15 2024, 02:01 AM ISTಹೊಸ ಶಿಕ್ಷಣ ನೀತಿ 2020 ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಈ ಬದಲಾವಣೆಗೆ ಅಗತ್ಯ ತಯಾರಿ ಮಾಡಿಕೊಂಡರಷ್ಟೇ ಸವಾಲುಗಳನ್ನು ಎದುರಿಸಿ, ನಿಲ್ಲಲ್ಲು ಸಾಧ್ಯ ಎಂದು ಬೆಂಗಳೂರು ವಿವಿ ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ.ಎಸ್.ಆರ್.ಕೇಶವ್ ಅಭಿಪ್ರಾಯಪಟ್ಟಿದ್ದಾರೆ.