• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡಲಿ: ಅಜಿತ ಮನ್ನಿಕೇರಿ

Nov 18 2024, 01:15 AM IST
ಮೂಡಲಗಿ ಶೈಕ್ಷಣಿಕ ವಲಯದ ವ್ಯಾಪ್ತಿಯ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಯವರು ಕೂಡಲೇ ವಾಹನ ಚಾಲಕರ ಆರೋಗ್ಯ ತಪಾಸಣೆ ಮಾಡುವುದರ ಜೊತೆಗೆ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಎಂದು ಬಿಇಒ ಅಜಿತ ಮನ್ನಿಕೇರಿ ಸಲಹೆ ನೀಡಿದರು.

ಕಠಿಣ ಪರಿಶ್ರಮದಿಂದ ಪಡೆದ ಶಿಕ್ಷಣ ಸಾರ್ಥಕ: ಪ್ರಾಂಶುಪಾಲ ದೊಡ್ಡಮಲ್ಲಯ್ಯ

Nov 18 2024, 12:05 AM IST
ಅಕ್ಷರ ಜ್ಞಾನ ಅಂತಃಕರಣ ಅರಳಿಸಿ ಆತ್ಮವಿಶ್ವಾಸ ಪೋಷಿಸಿ ಎಲ್ಲರ ಜೊತೆ ಬೆರೆತು, ಅರಿತು ಬದುಕುವ ಅಲೋಚನೆಗಳನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಬೆಳೆಸಿಕೊಳ್ಳಿ .

ಶಿಕ್ಷಣ ಸಂಸ್ಕೃತಿ, ಸದ್ಗುಣ, ಸಂಸ್ಕಾರಗಳ ಸಮ್ಮಿಲನ: ಚಂದ್ರಶೇಖರ್

Nov 18 2024, 12:02 AM IST
ಚಿಂತನೆ ಇಲ್ಲದೆ ಯಾವುದೂ ಅರಳುವುದಿಲ್ಲ. ಚಿಂತನೆ, ಯೋಜನೆ, ಯೋಚನೆಗಳಿಂದ ಎಲ್ಲರೂ ಕ್ರಿಯಾಶೀಲರಾಗಿ ಸಮಾಜ ಕಟ್ಟುವಲ್ಲಿ ಸಕ್ರಿಯರಾಗಬೇಕಿದೆ. ಸಮಾಜದಲ್ಲಿನ ಕೊರತೆಗಳ ಬಗ್ಗೆ ಟೀಕಿಸುತ್ತಾ, ಕೊರಗುತ್ತಾ ಕೂರುವ ಬದಲು, ಒಂದಿಷ್ಟು ಕೈಗಳು ಒಂದಾಗಿ ದುಡಿದರೆ ನಮ್ಮ ಸುತ್ತಲಿನ ವ್ಯವಸ್ಥೆಯನ್ನು ಬದಲಿಸಿ, ಸರಿಪಡಿಸಿ ಸುಂದರಗೊಳಿಸಬಹುದು. ಕತ್ತಲೆಯನ್ನು ಶಪಿಸುವ ಬದಲು ಪುಟ್ಟ ಹಣತೆ ಬೆಳಗುವ ಸಂಕಲ್ಪ ಮಾಡಬೇಕಿದೆ.

ಶಿಕ್ಷಣ ನೀಡಿದ ಶಾಲೆಗೆ ಆದಾಯದ ಭಾಗ ಮೀಸಲಿಡಿ: ಎಚ್.ಎಲ್.ದಿವಾಕರ್ ಕರೆ

Nov 18 2024, 12:00 AM IST
ಸರ್ಕಾರಿ ಶಾಲೆ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದವರು ತಾವು ವಿದ್ಯೆ ಕಲಿತ ಶಾಲೆಯ ಅಭ್ಯುದಯಕ್ಕಾಗಿ ತಮ್ಮ ಆದಾಯದ ಶೇ. 1 ಭಾಗ ಮೀಸಲಿಡಬೇಕು ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಕೂಡ್ಲಿಗಿಯಲ್ಲಿ ಶಿಕ್ಷಣ ಇಲಾಖೆ ಅಧೋಗತಿಗೆ: ಶಾಸಕ ಶ್ರೀನಿವಾಸ್

Nov 17 2024, 01:20 AM IST
ಮುಂದಿನ ದಿನಗಳಲ್ಲಿ ನೀವು ತಿದ್ದಿಕೊಳ್ಳದಿದ್ದರೆ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದು.

ಮಕ್ಕಳಿಗೆ ಬಾಲ್ಯವಿವಾಹ ಮಾಡದೆ ಶಿಕ್ಷಣ ನೀಡಿ

Nov 17 2024, 01:16 AM IST
ಇತ್ತೀಚೆಗೆ ಗುಡುಬಂಡೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಸರ್ಕಾರದ ನಿಯಮಗಳಂತೆ ಮಕ್ಕಳಿಗೆ ಮದುವೆ ವಯಸ್ಸು ಬಂದ ಬಳಿಕ ಮದುವೆ ಮಾಡಬೇಕು. ನಮ್ಮ ಟ್ರಸ್ಟ್ ವತಿಯಿಂದ ಪ್ರತೀ ವರ್ಷ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡುತ್ತಿದ್ದೇನೆ. ಈ ಮದುವೆಗಳಲ್ಲಿ ನಿಮ್ಮ ಮಕ್ಕಳಿಗೆ ಮದುವೆ ಮಾಡಿಸಿ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದ್ದಾರೆ

ಶಾಲಾ ಶಿಕ್ಷಣ ಮೀರಿ ಅರಿವು ಹೆಚ್ಚಿಸಿಕೊಳ್ಳಬೇಕು

Nov 17 2024, 01:15 AM IST
ಶಾಲಾ ಶಿಕ್ಷಣದ ಆಚೆಗೆ ವಿದ್ಯಾರ್ಥಿಗಳು ಮತ್ತು ಸಮುದಾಯ, ಸಮಾಜ ಸೇವೆ ಪರಿಸರ ಕಾಳಜಿ ಸಹಬಾಳ್ವೆಯ ಜೀವನ, ಮಾನವೀಯ ಮೌಲ್ಯಗಳ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಮಹಾಮಂತ್ರಿ ಕಾಸರಗೋಡು ತಿಮ್ಮಣ್ಣನಾಯ್ಕ ವಂಶಸ್ಥ , ಹೊಗೆಒಡ್ಡಿ ಆಂಜನೇಯ ಸ್ವಾಮಿ ದೇವಸ್ಥಾನದ ಧರ್ಮದರ್ಶಿ ಅನಂತನಾಯ್ಕ ಹೇಳಿದರು.

ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ

Nov 16 2024, 12:33 AM IST
ಶಿಕ್ಷಣ ಇಂದಿನ ದಿನಮಾನಗಳಲ್ಲಿ ಅತ್ಯಂತ ಮಹತ್ವ ಪಡೆದಿದೆ

ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕ

Nov 16 2024, 12:33 AM IST
ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕವಾಗಿದೆ ಎಂದು ಹಂಜಳಿಗೆ ಕಾಳಿಂಗಪ್ಪ ವೆಲ್‌ಫೇರ್ ಅಸೋಸಿಯೇಷನ್ ಸಂಸ್ಥಾಪಕ ಹಂಜಳಿಗೆ ಮಂಜುನಾಥ್ ತಿಳಿಸಿದರು. ಟಿ. ಗುಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆ ವತಿಯಿಂದ ಸುಮಾರು ೨ ಲಕ್ಷ ವೆಚ್ಚದ ಅರ್ಚನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಸ್ಮಾರ್ಟ್‌ಕ್ಲಾಸನ್ನು ಪ್ರಾರಂಭಿಸಿ, ಮೊದಲನೇ ತರಗತಿಯಲ್ಲಿ ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಎಜುಕೇಶನ ಕಲಿಸುವುದು ಇಂದು ಅನಿವಾರ್ಯವಾಗಿದೆ ಎಂದರು.

ಕೆಎಲ್‌ಇ ಸಂಸ್ಥೆಯು ಸರ್ವ ಜನಾಂಗದ ಶಿಕ್ಷಣ ತೋಟ ಮತ್ತು ಸಂಪತ್ತಾಗಿದೆ-ಸಾಹಿತಿ ಶಿಡ್ಲಾಪುರ

Nov 15 2024, 12:36 AM IST
ಜನಾಂಗದ ಶಿಕ್ಷಣ ತೋಟ ಮತ್ತು ಸಂಪತ್ತಾಗಿದ್ದು ಇದನ್ನು ಕಟ್ಟಿ ಬೆಳೆಸಿದ ಸಪ್ತರ್ಷಿಗಳು ಪ್ರಾಥಃಸ್ಮರಣೀಯರಾಗಿದ್ದಾರೆಂದು ಸಾಹಿತಿ ಪ್ರೊ. ಮಾರುತಿ ಶಿಡ್ಲಾಪೂರ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 133
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved