ಆರೋಗ್ಯ, ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ನೆರವಾಗಲಿ
Jan 19 2025, 02:18 AM ISTಮಾಲೂರು ಮತ್ತು ಕೋಲಾರ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹೋಂಡಾ ಕಂಪನಿಯು ಶುದ್ಧ ಕುಡಿಯುವ ನೀರಿನ ಘಟಕ ಹೈಮಾಸ್ಟ್ ಲೈಟ್, ಸೋಲಾರ್ ಲೈಟ್, ರೋಡ್ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಂಪನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯ ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು.