ಶಿಕ್ಷಣ ಕ್ಷೇತ್ರಕ್ಕೆ ಸುಕುನ್ ಫೌಂಡೇಶನ್ ಆದ್ಯತೆ: ಸಂಸ್ಥಾಪಕ ಮಹಮ್ಮದ್ ರಿಹಾನ್
Jul 02 2025, 12:20 AM ISTನಗರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಸೋಮವಾರ ಸುಕುನ್ ಫೌಂಡೇಶನ್ ವತಿಯಿಂದ ಪುಸ್ತಕಗಳು, ಜಾಮಿಟ್ರಿ ಬಾಕ್ಸ್, ಪೆನ್ಸಿಲ್, ರಬ್ಬರ್ ಸೇರಿದಂತೆ ವಿವಿಧ ಅಧ್ಯಯನ ಸಾಮಗ್ರಿಗಳನ್ನು ವಿತರಿಸಲಾಯಿತು.