• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಅಭಿವೃದ್ಧಿಗೂ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ: ನಾರಾಯಣರೆಡ್ಡಿ

Nov 08 2024, 12:30 AM IST
ಹರಿಸ್ಥಳ- ಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದ ಕಂಪ್ಯೂಟರ್ ವಿತರಣೆಗೂ ಮುನ್ನ ಶಾಲೆಗೆ ಆಗಮಿಸಿದ ಅತಿಥಿ ಗಣ್ಯರನ್ನು ವೇದಿಕೆಗೆ ಕರೆತಂದ ಶಾಲಾ ಬ್ಯಾಂಡ್ ಸೆಟ್ ಮಕ್ಕಳು ಮೊದಲು ರೈತ ಸ್ನೇಹಿ ಹಸುಗಳಿಗೆ ಪೂಜೆ ಸಲ್ಲಿಸಿ, ವಿಭಿನ್ನ ಆಚರಣೆ ಮುಖಾಂತರ ಕಾರ್ಯಕ್ರಮ ನಡೆಸಿಕೊಟ್ಟರು.

ಸಮಾನತೆ ಸಾಧಿಸಲು ಎಲ್ಲರಿಗೂ ಶಿಕ್ಷಣ ಅಗತ್ಯ

Nov 07 2024, 12:01 AM IST
ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಸಾಹಿತ್ಯಿಕ ಕಾರ್ಯಕ್ರಮ ಅವಶ್ಯಕ: ಬೋಡಂಗಡ ಅಯ್ಯಪ್ಪ

Nov 06 2024, 11:50 PM IST
ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರು.ನಿಂದ 10 ಲಕ್ಷ ರು.ವರೆಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ ಶಿಕ್ಷಣ ಸಾಲ ಭಾಗ್ಯ

Nov 06 2024, 11:50 PM IST
ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರು.ನಿಂದ 10 ಲಕ್ಷ ರು.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ.

ಶಾಲಾ ಕಾಲೇಜುಗಳಲ್ಲಿ ರಂಗ ಶಿಕ್ಷಣ ಅಗತ್ಯ: ಡಾ.ಎಚ್.ಎಸ್.ಬಲ್ಲಾಳ್

Nov 06 2024, 12:44 AM IST
ಶಾರದಾ ರೆಸಿಡೆನ್ಶಿಯಲ್ ಸ್ಕೂಲಿನ ಗೀತಾಂಜಲಿ ಸಭಾಂಗಣದಲ್ಲಿ ಉಡುಪಿ ರಂಗಭೂಮಿ ಸಂಸ್ಥೆಯ ೬೦ರ ಸಂಭ್ರಮಾಚರಣೆ ನಡೆಯಿತು. ಈ ವೇಳೆ ಶಾಲೆಯಲ್ಲಿ ರಂಗಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮಕ್ಕಳಿಗೆ ಶಿಕ್ಷಣ ನೀಡಿದ್ದೆ ಜಾನಪದ ಸಾಹಿತ್ಯ

Nov 06 2024, 12:44 AM IST
ಮಕ್ಕಳಿಗೆ ಶಿಕ್ಷಣ ನೀಡಿದ್ದೆ ಜಾನಪದ ಸಾಹಿತ್ಯ. ಜಾನಪದ ಸಾಹಿತ್ಯ ಅತ್ಯಂತ ಶ್ರೇಷ್ಠ ಹಾಗೂ ಮೌಲ್ಯಗಳ ಪ್ರತೀಕ ಎಂದು ಡಿವೈಎಸ್ಪಿ ಹಾಗೂ ಸಾಹಿತಿ ಬಸವರಾಜ ಯಲಿಗಾರ ಹೇಳಿದರು.

ಲಿಂಗ, ಜಾತಿ ಭೇದವಿಲ್ಲದೆ ಸಂಘದಿಂದ ನಿರಂತರ ಶಿಕ್ಷಣ

Nov 05 2024, 01:40 AM IST
ಸಮಕಾಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಹೆಣ್ಣು-ಗಂಡು ಮತ್ತು ಜಾತಿ ಭೇದವಿಲ್ಲದೆ ಸಂಘ ನಿರಂತರ ಶಿಕ್ಷಣ ನೀಡಿದ ಪರಿಣಾಮ ಸಾವಿರಾರು ಜನ ಇಂದು ಬದುಕು ಕಟ್ಟಿಕೊಂಡಿದ್ದಾರೆ ಎಂದು ಮಾಜಿ ಶಾಸಕ, ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.

ವಿದ್ಯಾರ್ಥಿಗಳು ಅಂಕಗಳಿಗೆ ಸೀಮಿತವಾಗದಿರಿ ನೈತಿಕ ಶಿಕ್ಷಣ ಅಗತ್ಯ

Nov 04 2024, 12:26 AM IST
ವೈಜ್ಞಾನಿಕವಾಗಿ ದಿನೇ ದಿನೆ ಅಭಿವೃದ್ಧಿ ಹೊಂದುತ್ತಿದ್ದೇವೆ ಆದರೂ ಶಿಕ್ಷಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಸಿಲೆಬಸ್ ಮುಗಿಸುವುದು ಮತ್ತು ಅಂಕಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಶಾಲಾ ಕಾಲೇಜುಗಳು ಆದ್ಯತೆ ಕೊಡಬೇಕೆಂದು ಮಾಜಿ ಅಡ್ವೋಕೇಟ್ ಜನರಲ್ ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಚಂದ್ರಶೇಖರ ಭಾರತೀಯ ವಿದ್ಯಾಸಂಸ್ಥೆಯ ಅಧ್ಯಕ್ಷರು ಆದ ಅಶೋಕ್ ಹಾರನಹಳ್ಳಿ ಅಭಿಪ್ರಾಯಪಟ್ಟರು.

ಶಿಕ್ಷಣ ಸಂಸ್ಥೆಗಳು ಸಂಸ್ಕಾರ ಬೋಧಿಸುವ ಕೇಂದ್ರಗಳಾಗಲಿ: ಅನಿಲ್‌ ಎಚ್‌.ಟಿ.

Nov 02 2024, 01:28 AM IST
ಕೊಡಗು ವಿದ್ಯಾಲಯ ಶಾಲೆಯ ವೆಬ್ ಸೈಟ್ ಕೊಡಗು ವಿದ್ಯಾಲಯ ಡಾಟ್ ಕಾಮ್‌ಗೆ ಚಾಲನೆ ನೀಡಲಾಯಿತು. ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ, ಪತ್ರಕರ್ತ ಅನಿಲ್ ಎಚ್.ಟಿ. ಚಾಲನೆ ನೀಡಿದರು.

ಪಂಚವಾರ್ಷಿಕ ಯೋಜನೆ ಮೂಲಕ ಎಲ್ಲ ರಾಷ್ಟ್ರಗಳಿಗೆ ಉದ್ಯಮ, ಶಿಕ್ಷಣ ವಿಸ್ತರಣೆ

Nov 02 2024, 01:21 AM IST
ಡಾ.ತುಂಬೆ ಮೊಯ್ದಿನ್ ಅವರದ್ದು ಗಲ್ಫ್ ದೇಶಗಳ ಉದ್ಯಮ ವಲಯದಲ್ಲಿ ಈಗ ದೊಡ್ಡ ಹೆಸರು. ಮಂಗಳೂರಿನ ತುಂಬೆ ಮೂಲದ ಮೊಯ್ದಿನ್ ಅವರು ತನ್ನ ತಂದೆ ದಿವಂಗತ ಡಾ. ಬಿ. ಅಹಮದ್ ಹಾಜಿ ಮೊಹಿಯುದ್ದೀನ್ ಅವರು ಸ್ಥಾಪಿಸಿದ ದೊಡ್ಡ ಉದ್ಯಮದ ವ್ಯಾಪ್ತಿಯನ್ನು ವಿದೇಶಗಳಲ್ಲೂ ವಿಸ್ತರಿಸಿ ಯಶಸ್ವಿಯಾಗಿ ಮುನ್ನಡೆಸಿದವರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 133
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved