• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಶಿಕ್ಷಣ ಪಡೆದು ಅಭಿವೃದ್ಧಿಯತ್ತ ಸಾಗಿ: ಶಾಸಕ ಪಾಟೀಲ

Oct 31 2024, 12:55 AM IST
ಮಕ್ಕಳು ಉತ್ತಮವಾದ ಶಿಕ್ಷಣ ಪಡೆದುಕೊಂಡು ಅಭಿವೃದ್ಧಿಯತ್ತ ಸಾಗಬೇಕು.

ಮಗುವಿನ ಬೆಳವಣಿಗೆಗೆ ಅವಕಾಶ ಸೃಷ್ಟಿಸುವುದೆ ನಿಜವಾದ ಶಿಕ್ಷಣ

Oct 30 2024, 12:39 AM IST
ಮಗುವಿನ ಬೆಳವಣಿಗೆಯಲ್ಲಿ ಶಿಕ್ಷಣ ಪಾತ್ರ ಪ್ರಮುಖವಾಗಿದೆ. ಮಗುವಿನ ಶೈಕ್ಷಣಿಕ ಹಿನ್ನೆಲೆ ನೋಡದೆ ಆ ಮಗುವಿಗೆ ಉತ್ತಮ ಅವಕಾಶ ಸೃಷ್ಟಿಸುವ ಕಾರ್ಯ ಶಿಕ್ಷಣ ಮಾಡುತ್ತದೆ

ಕಬ್ಬಿಗೆ ಎಫ್‌ಆರ್‌ಪಿ, ಕೆಪಿಟಿಸಿಎಲ್‌ ಹುದ್ದೆಗೆ ಐಟಿಐ ಶಿಕ್ಷಣ ನಿಗದಿಗೆ ಆಗ್ರಹ

Oct 29 2024, 12:49 AM IST
ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿ ಮಾಡಬೇಕು. ಕೆಪಿಟಿಸಿಎಲ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ತೆಗೆದು ಐಟಿಐ ಪಾಸಾದವರಿಗೆ ಮಾತ್ರ ಅವಕಾಶ ನೀಡಬೇಕು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ರೈತರು, ಐಟಿಐ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.

ಗುರುಶಾಂತರಾಜ ಶ್ರೀಗಳ ಶಿಕ್ಷಣ ಕಾಳಜಿ ಅಪಾರ

Oct 28 2024, 01:12 AM IST
ಸುದೀರ್ಘ ಇತಿಹಾಸದ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಸ್ಪಷ್ಟ ರೂಪುರೇಷೆ ನೀಡಿ, ಭದ್ರ ನೆಲೆ ಕಲ್ಪಿಸಿ, ಸಂಸ್ಕಾರ, ಗಟ್ಟಿತನ ತಂದುಕೊಟ್ಟವರು ಲಿಂಗೈಕ್ಯ ಶ್ರೀ ಗುರುಶಾಂತರಾಜ ಮಹಾಸ್ವಾಮೀಜಿ ಎಂದು ಸಮಾಜದ ಮುಖಂಡ, ಸಂಘಟನೆ ಗೌರವಾಧ್ಯಕ್ಷ ಮಹಾಬಲೇಶ್ವರ ಗೌಡ ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರವಾಗಿದೆ: ಜ್ಞಾನಪ್ರಭು ಸಿದ್ದರಾಮ ಸ್ವಾಮೀಜಿ

Oct 28 2024, 01:11 AM IST
ಮನುಕುಲದ ಒಳಿತಿಗಾಗಿ, ಸಮಾಜದ ಜಾಗೃತಿಗಾಗಿ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಯಳನೋಡು ಸಂಸ್ಥಾನಮಠದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯಲ್ಲಿ ರಾಜಶೇಖರ ಮಹಾಸ್ವಾಮಿಗಳ ಪುಣ್ಯ ಸ್ಮರಣಾರಾಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಪಾಲಕರ ಪಾತ್ರ ಪ್ರಮುಖ: ಅನ್ನಪೂರ್ಣಾ ಪಾಟೀಲ

Oct 28 2024, 01:10 AM IST
ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕಳುಹಿಸುವ ಜತೆಗೆ ಪಾಲಕರು ಹಾಗೂ ಪೋಷಕರು ಆಗಮಿಸಿ ಅಂಗನವಾಡಿಯಲ್ಲಿ ಕಲಿಸುವ ಚಟುವಟಿಕೆಯನ್ನು ನೋಡಿಕೊಂಡು ಮಕ್ಕಳಿಗೆ ಮನೆಯಲ್ಲೂ ಅಳವಡಿಸಿದರೆ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

Oct 28 2024, 01:04 AM IST
ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪುರಬ್‌ ಶೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥ ಸಂಚಲನ, ವಿವಿಧ ರಿಲೇ ಏರ್ಪಟ್ಟಿತು.

ನಾಳೆಯಿಂದ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ

Oct 27 2024, 02:40 AM IST
ರಾಯಬಾಗ ಪಟ್ಟಣದ ಭರಮಾ ಅಣ್ಣಪ್ಪ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ ಅ.28 ರಿಂದ 30ರವರೆಗೆ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ಸವ ಯಶಸ್ವಿಗೊಳಿಸಬೇಕು ಎಂದು ಸಂಸ್ಥೆ ಅಧ್ಯಕ್ಷ ಎಲ್.ಬಿ. ಚೌಗುಲೆ ಮನವಿ ಮಾಡಿದರು.

ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಮೂಡಿಸಿದ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು

Oct 27 2024, 02:37 AM IST
ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತಕ್ಕೆ ಅಣಿಗೊಳಿಸುವ, ಜಾಗೃತಿ ಮೂಡಿಸುವ ೧೬ ದಿನಗಳ ನಿರಂತರ ಸ್ವಚ್ಛತಾ ಕಾರ್ಯದ ಮೂಲಕ ಹಾನಗಲ್ಲ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಕಾಳಜಿ ತೋರಿದ್ದು ಮಠ ಮಂದಿರ, ಕಲಾಮಂದಿರಗಳ ಸ್ವಚ್ಛತೆಗೆ ಮುಂದಾಗಿದ್ದಾರೆ.

ಗುಣಮಟ್ಟದ ಶಿಕ್ಷಣ ಕೊಡಿಸುವುದೇ ನನ್ನ ಗುರಿ

Oct 27 2024, 02:35 AM IST
ಚನ್ನಗಿರಿಯ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಕ್ವಿಜ್ ಲೀ ಟೀಚರ್ ಹ್ಯಾಪ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜ ವಿ.ಶಿವಗಂಗಾ ನೆವೇರಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 133
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved