ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಯಸ್ಕರ ಶಿಕ್ಷಣ ಆರಂಭಿಸಿದ ಸಾವಿತ್ರಿ ಬಾಫುಲೆ
Jan 05 2025, 01:31 AM IST
ಐಮಂಗಲದ ಮಹಾ ಶಿವಶರಣ ಹರಳಯ್ಯ ಗುರುಪೀಠದಲ್ಲಿ ಸಾವಿತ್ರಿ ಬಾಯಿಫುಲೆ ಜಯಂತಿ ಆಚರಿಸಲಾಯಿತು.
ದೇಶದ ಅಭಿವೃದ್ಧಿಯು ಶಿಕ್ಷಣ, ಯುವಜನತೆ ಮೇಲಿದೆ
Jan 05 2025, 01:31 AM IST
ಹೊಸದುರ್ಗ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಸಾಂಸ್ಕೃತಿಕ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೇಂಜರ್ಸ್ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಉದ್ಘಾಟನೆಯನ್ನು ಶಾಸಕ ಬಿ.ಜಿ.ಗೋವಿಂದಪ್ಪ ನೆರವೇರಿಸಿದರು.
ಪ.ಪೂ.ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ನಾಂದಿ: ವಿ.ಜಿ.ಲೋಕೇಶ್
Jan 04 2025, 12:32 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕಾಲೇಜು ವಾರ್ಷಿಕೋತ್ಸವ ಸಮಾರಂಭ, ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನೆರವೇರಿತು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು
Jan 04 2025, 12:32 AM IST
ಕೇಂದ್ರೀಯ ವಿದ್ಯಾಲಯ ಈ ಹಿಂದೆ ತಾವು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಮಂಜೂರಾಗಿತ್ತು. ಆದರೆ ಇದಕ್ಕೆ ಹಣಕಾಸು ಮತ್ತು ಸ್ಥಳ ಮಂಜೂರಾಗಿರಲಿಲ್ಲ. ಈಗ ಅನುದಾನ ಮತ್ತು ಸ್ಥಳ ಮಂಜೂರಾಗಿದೆ. ಒಟ್ಟು 6 ಎಕರೆ ಸ್ಥಳದಲ್ಲಿ 4 ಎಕರೆ ಶಾಲಾ ಕಟ್ಟಡಕ್ಕೆ ಉಳಿದ 2 ಎಕರೆ ಅಧ್ಯಾಪಕರ ವಾಸಕ್ಕೆ ಕೊಠಡಿಗಳ ನಿರ್ಮಾಣಕ್ಕೆ ನಿಗದಿಪಡಿಸಲಾಗಿದೆ.
ಶಿಕ್ಷಣ ಬಾಳಿನ ಬೆಳಕು:ಸಚಿವ ಕೆ.ಎನ್.ರಾಜಣ್ಣ
Jan 04 2025, 12:32 AM IST
ತಾಲೂಕು ಬರ ಪೀಡಿತ ಪ್ರದೇಶವಾಗಿದೆ. ಆದರೂ ಕುಗ್ರಾಮಗಳಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬಂದು ವ್ಯಾಸಂಗ ಮಾಡುತ್ತಿದ್ದು, ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತು ಇತರರ ಬಾಳಿಗೂ ಬೆಳಕಾಗಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕರೆ ನೀಡಿದರು.
ಮಕ್ಕಳಿಗೆ ಆದರ್ಶ ಮೌಲ್ಯಗಳೊಂದಿಗೆ ಉತ್ತಮ ಶಿಕ್ಷಣ ನೀಡಿ
Jan 03 2025, 12:35 AM IST
ಇಂದು ಕಷ್ಟಪಟ್ಟು ಅಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ರೂಪಿಸಿಕೊಂಡಿರುವ ಉದಾಹರಣೆಗಳಿವೆ
ಜೀವನ ರೂಪಿಸುವ ಶಿಕ್ಷಣ ನಿಮ್ಮದಾಗಲಿ
Jan 03 2025, 12:32 AM IST
ಕಲಿಕೆಗೆ ಬಡತನ ಶ್ರೀಮಂತಿಕೆ ಮುಖ್ಯವಲ್ಲ, ನಮ್ಮಲ್ಲಿ ಛಲಬೇಕು, ಸಾಧಕನಿಗೆ ಯಾವುದೂ ಅಸಾಧ್ಯವಲ್ಲ. ಏನೇ ಸಾಧಿಸಬೇಕೆಂದಾಗ ಮೊದಲು ನಿರಂತರ ಪ್ರಯತ್ನ ನಿಮ್ಮದಾಗಿರಬೇಕು
ಇಂದಿನ ಶಿಕ್ಷಣ ಪದ್ಧತಿ ಬದಲಾವಣೆ ಅಗತ್ಯ: ನಿರ್ಭಯಾನಂದ ಸರಸ್ವತೀ ಸ್ವಾಮೀಜಿ
Jan 03 2025, 12:31 AM IST
ಮಗು ತಾಯಿಯ ಗರ್ಭದಲ್ಲಿರುವಾಗಲೇ ಎಲ್ಲವನ್ನು ಕಲಿಯುತ್ತಾನೆ. ಆದ್ದರಿಂದ ಹುಟ್ಟುವ ಮಗು ಉತ್ತಮ ಸಂಸ್ಕಾರ ವಂತನಾಗಬೇಕಾದರೆ ತಾಯಿ ಆಗುವವಳು ಒಳ್ಳೆಯ ವಿಚಾರಧಾರೆಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಶಿಕ್ಷಣ ಕ್ಷೇತ್ರ ಶ್ರೇಷ್ಠತೆ ಹೊಂದಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ
Jan 02 2025, 12:30 AM IST
ಮಕ್ಕಳಿಂದ- ವಯಸ್ಸಾದ ಮುಪ್ಪಿನನವರೆಗೂ ತಮಗೆ ಶಿಕ್ಷಣ ಹಾಗೂ ಶಿಸ್ತು ಕಲಿಸಿಕೊಟ್ಟ ಗುರುಗಳನ್ನು ನೆನೆಯುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಎಲ್ಲಾ ಶಿಕ್ಷಕರು ಕಾರಣರಾಗುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಮಹಾಶ್ರೇಷ್ಠ ಎನ್ನಲಾಗಿದೆ.
ಶಿಕ್ಷಣ ಕ್ಷೇತ್ರ ಶ್ರೇಷ್ಠತೆ ಹೊಂದಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ
Jan 02 2025, 12:30 AM IST
ಮಕ್ಕಳಿಂದ- ವಯಸ್ಸಾದ ಮುಪ್ಪಿನನವರೆಗೂ ತಮಗೆ ಶಿಕ್ಷಣ ಹಾಗೂ ಶಿಸ್ತು ಕಲಿಸಿಕೊಟ್ಟ ಗುರುಗಳನ್ನು ನೆನೆಯುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಎಲ್ಲಾ ಶಿಕ್ಷಕರು ಕಾರಣರಾಗುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಮಹಾಶ್ರೇಷ್ಠ ಎನ್ನಲಾಗಿದೆ.
< previous
1
...
58
59
60
61
62
63
64
65
66
...
149
next >
More Trending News
Top Stories
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ