• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

400 ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಶಿಕ್ಷಣ ಕಲಿಸಲು ಉತ್ತರಾಖಂಡ ಚಿಂತನೆ

Oct 18 2024, 12:19 AM IST
ಉತ್ತರಾಖಂಡದ ಮದರಸಾ ಮಂಡಳಿಯು, ರಾಜ್ಯದಲ್ಲಿರುವ ಸುಮಾರು 400 ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸಂಸ್ಕೃತ ಶಿಕ್ಷಣವನ್ನು ಕಲಿಸಲು ಮುಂದಾಗಿದೆ. ಈ ಯೋಜನೆಗೆ ರಾಜ್ಯ ಸಂಸ್ಕೃತ ಇಲಾಖೆಯೊಂದಿಗೆ ತಿಳುವಳಿಗೆ ಒಪ್ಪಂದಕ್ಕೆ ಸಹಿ ಹಾಕುವ ಪ್ರಸ್ತಾವನೆಯನ್ನಿಟ್ಟಿದೆ.

ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

Oct 17 2024, 12:45 AM IST
ಕಳೆದ ಒಂದು ತಿಂಗಳಿನಿಂದ ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.

ವೃತ್ತಿ ಮಾರ್ಗದರ್ಶನ, ಕೌಶಲ್ಯ ಶಿಕ್ಷಣ ರಾಜ್ಯಾದ್ಯಂತ ವಿಸ್ತರಣೆ

Oct 16 2024, 12:34 AM IST
ರಾಜ್ಯ ಸರ್ಕಾರವು ಕೋಟಿಗಟ್ಟಲೇ ವೆಚ್ಚ ಮಾಡಿ ಶಾಲೆಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ. ಗುಣಮಟ್ಟದ ಶಿಕ್ಷಕರಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಿಗೆ ಮಕ್ಕಳು ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ ಎಂಬ ಕೊರಗಿದೆ.

ಕಾರ್ಮಿಕರೇ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಸಚಿನ್ ಕುಮಾರ್ ಶಿವಪೂಜಿ

Oct 16 2024, 12:30 AM IST
ಕಾರ್ಮಿಕರಿಗೆ ಸಮಾನತೆ ಜೊತೆಗೆ ರಕ್ಷಣೆ ನೀಡಬೇಕೆಂಬ ಉದ್ದೇಶದಿಂದ ಹಲವಾರು ಕಾಯ್ದೆ ಜಾರಿಗೆ ತರಲಾಯಿತು. ಕೆಲಸಕ್ಕೆ ತಕ್ಕ ಕೂಲಿ, ಸಮಯ ನಿಗಧಿ, ವಾರಕ್ಕೆ ಒಂದು ದಿನ ರಜೆ, ವೈದ್ಯಕೀಯ ವೆಚ್ಚ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯ ನೀಡಲಾಗಿದೆ. ಕಾರ್ಮಿಕರು ಕಾಯ್ದೆಯ ಬಗ್ಗೆ ತಿಳಿವಳಿಕೆ ಪಡೆದು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.

ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರ: ವಿನ್ಸೆಂಟ್ ಕ್ರಾಸ್ತಾ

Oct 14 2024, 01:29 AM IST
ಕಾರ್ಯಕ್ರಮದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ 5 ಲಕ್ಷ ರು. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದೇ ವೇಳೆ ಸಶಕ್ತ ಸಮುದಾಯ ಟ್ರಸ್ಟ್ ವತಿಯಿಂದ ಕ್ಯಾಪ್ ಸೆಲ್ ಕಲ್ಯಾಣಪುರ ಇದರ ನಿಧಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನು ಕೂಡ ವಿತರಿಸಲಾಯಿತು.

ಶಿಕ್ಷಣ, ದಾಸೋಹಕ್ಕೆ ನಾಡಿನಲ್ಲಿ ಹೆಸರಾಗಿರುವ ಹುಕ್ಕೇರಿಮಠ

Oct 14 2024, 01:28 AM IST
ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದ್ದು, ಜ್ಞಾನದ ಜೊತೆಗೆ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯವಾಗಿದೆ. ಇಂತಹ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಬೆಳೆದಿರುವ ಹಳೆಯ ವಿದ್ಯಾರ್ಥಿಗಳೇ ಈ ಸಂಸ್ಥೆಗೆ ಶಕ್ತಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸುವ ಮೂಲಕ ಶಕ್ತಿವಂತಳಾಗಿಸಿ

Oct 11 2024, 11:50 PM IST
ಹೆಣ್ಣು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಸಮಾಜದಲ್ಲಿ ಹೆಣ್ಣು ಮಗುವಿಗೆ ದೊರೆಯಬೇಕಿರುವ ಗೌರವ ಮತ್ತು ಮೌಲ್ಯವನ್ನು ತಿಳಿಸಬೇಕು ಮನೆಯಲ್ಲಿ ತಾಯಿಂದಿರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು. ಭಾರತೀಯ ಜನರಲ್ಲಿ ಲಿಂಗಸಮಾನತೆಯ ಜಾಗೃತಿ ಉಂಟು ಮಾಡುವುದುಮೊದಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದರ ಮೂಲಕ ಶಕ್ತಿ ತುಂಬಬೇಕು. ಮನೆಯಲ್ಲಿ ಹೆಣ್ಣು ಮಗು ಜನಿಸಿದರೇ ದುಃಖ ಪಡದೇ ಸಿಹಿ ಹಂಚಿ ಸಂಭ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು.

ಕೈರಂಗಳ: ಡಿಸೆಂಬರ್‌ 6ರಿಂದ ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳ

Oct 11 2024, 11:49 PM IST
ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳ ಕೋರ್ಸುಗಳ ಪರಿಚಯದ ಶಿಕ್ಷಣ ಮೇಳ, ಪದವೀಧರ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಂಪನಿಗಳನ್ನು ಆಹ್ವಾನಿಸಲಾಗಿದ್ದು, ಜೊತೆಗೆ ವಿಪ್ರೋ, ಲಿನೆವೋ, ಇನ್ಫೋಸಿಸ್‌ ನಂತಹ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಸರ್ಕಾರಿ ಶಾಲೆ ಮಕ್ಕಳಿಗೆ ಗಣಿತ ಕಲಿಸಲು ಹೊಸ ಯೋಜನೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 01:14 PM IST

  ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ,  ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’,   ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್‌ ಸೌತ್‌ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಇನ್ನು ಮುಂದೆ ಗ್ರೇಸ್‌ ಅಂಕವಿಲ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 08:52 AM IST

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved